LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಗೀತಾ ಪಿಕ್ಚರ್ಸ್ 4ನೇ ಪ್ರೊಡಕ್ಷನ್ ಘೋಷಣೆ; ನಾಯಕ ಧೀರನ್ ರಾಮ್‍ಕುಮಾರ್

ಈ ಚಿತ್ರದಲ್ಲಿ ಧೀರನ್ ರಾಮ್‍ಕುಮಾರ್ ನಾಯಕನಾಗಿ ನಟಿಸಲಿದ್ದಾರೆ. ಈ ಚಿತ್ರವನ್ನು ಶಾಖಾಹಾರಿ ಚಿತ್ರದ ಡೈರೆಕ್ಟರ್ ಸಂದೀಪ್ ಸುಂಕದ ಅವರ ನಿರ್ದೇಶನದಲ್ಲಿ ಮಾಡಲಾಗುತ್ತಿದೆ. ಈ ಚಿತ್ರ, ಶಿವಣ್ಣನ ಹೊರತಾದ ಬೇರೆ ನಾಯಕನನ್ನು ಕಾಸ್ಟ್ ಮಾಡುವ ಮೊದಲ ಪ್ರಯತ್ನವಾಗಿದೆ.
ಕೆಲ ತಿಂಗಳುಗಳಿಂದ ಕಥೆಯ ಚರ್ಚೆ ನಡೆಯುತ್ತಿತ್ತು. ಕಥೆಯನ್ನು ಶಿವಣ್ಣ ದಂಪತಿ ಗೆ ಹೇಳಿದಾಗತುಂಬಾ ಇಷ್ಟವಾಯಿತು.

ಕೇವಲ ಕೆಲ ದಿನಗಳಲ್ಲೇ ಅವರು ಈ ಚಿತ್ರವನ್ನು ನಿರ್ಮಿಸಲು ಮುಂದಾದರು. ಇಂಥಾ ದೊಡ್ಡ ಬ್ಯಾನರ್ ಜೊತೆ ಎಷ್ಟೋ ಡೈರೆಕ್ಟರ್‍ಗಳಿಗೆ ಕೆಲಸ ಮಾಡುವ ಆಸೆಯಿರುತ್ತದೆ. ನನ್ನ ಎರಡನೇ ಸಿನಿಮಾಗೆ ಈ ಅವಕಾಶ ಸಿಕ್ಕಿದ್ದಕ್ಕೆ ನಾನು ಎಷ್ಟು ಸಂತೋಷ ಪಡುತ್ತೇನೆ ಎಂಬುದು ಹೇಳಲು ಪದಗಳೇ ಸಾಕಾಗಲ್ಲ.
`ನನ್ನ ಡೆಬ್ಯೂ ನಂತರ, ನನಗೆ ನನ್ನ ಪರ್ಫಾರ್ಮೆನ್ಸ್ ಆಧರಿಸಿಕೊಳ್ಳುವ ಚಿತ್ರ ಬೇಕೆಂಬ ಕನಸು ಇತ್ತು.

ಹಲವಾರು ಆಫರ್‍ಗಳು ಬಂದರೂ, ನಾನು ಧೈರ್ಯವಾಗಿ ನಿರಾಕರಿಸಿ, ನನ್ನ ಮೇಲೆ ಕೆಲಸ ಮಾಡಲು ಸಮಯ ತೆಗೆದುಕೊಂಡೆ. ನನ್ನ ಎರಡನೇ ಸಿನಿಮಾ ನನ್ನ ಪಾತ್ರಕರ್ತೃತೆಯನ್ನು ತೋರಿಸುವ ಅವಕಾಶವಾಗಬೇಕು ಅನ್ನೋ ಆಸೆ ಇತ್ತು. ಸಂದೀಪ್ ಸರ್ ಕಥೆಯನ್ನು ಹೇಳಿದಾಗ, ತುಂಬಾ ಸಂತಸವಾಯ್ತು. ಶಾಖಾಹಾರಿ ಕರ್ನಾಟಕದಲ್ಲಿ ಮಾತ್ರವಲ್ಲದೆ ಹೊರ ರಾಜ್ಯಗಳಲ್ಲಿ ಔಖಿಖಿ ಮೂಲಕ ದೊಡ್ಡ ಹೆಸರು ಮಾಡಿತ್ತು. ಇಂಥಾ ತಂಡದ ಜೊತೆಗೆ ಕೆಲಸ ಮಾಡುವುದು ನನಗೆ ಸಂತೋಷ.'ಚಿತ್ರದ ಶೈಲಿ ಮತ್ತು ತಾಂತ್ರಿಕ ತಂಡದ ವಿವರಗಳನ್ನು ಇನ್ನೂ ಬಹಿರಂಗಪಡಿಸಿಲ್ಲ, ಆದರೆ ಚಿತ್ರೀಕರಣ ಶೀಘ್ರದಲ್ಲೇ ಪ್ರಾರಂಭವಾಗಲಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು