LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Belagavi

`ಗ್ರಂಥಾಲಯಕ್ಕೆ ಗೃಹಲಕ್ಷ್ಮೀ ಹೆಸರು'

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರ ಮನವಿಗೆ ಸ್ಪಂದಿಸಿದ ರಾಯಬಾಗ ತಾಲೂಕಿನ ಮಂಟೂರು ಗ್ರಾಮದ ಮಲ್ಲವ್ವ ಮೇಟಿ ಅವರು ತಾವು ನಿರ್ಮಿಸಿದ ಗ್ರಂಥಾಲಯಕ್ಕೆ `ಗೃಹಲಕ್ಷ್ಮಿ' ಎಂದು ಹೆಸರಿಟ್ಟಿದ್ದಾರೆ.

ಕರ್ನಾಟಕ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ 'ಗೃಹಲಕ್ಷ್ಮಿ' ಯೋಜನೆಯು ರಾಜ್ಯದ ಜನರ ಮನ ಗೆದ್ದಿರುವುದಕ್ಕೆ ಇದು ಜ್ವಲಂತ ಉದಾಹರಣೆಯಾಗಿದೆ. ಮಲ್ಲವ್ವ ಮೇಟಿ ಅವರ ನಿಸ್ವಾರ್ಥ ಸೇವೆಯನ್ನು ಪ್ರಶಂಸಿಸಿದ ಸಚಿವರು, ರಾಷ್ಟ್ರಕವಿ ಕುವೆಂಪು ಅವರು ಬರೆದಿರುವ `ಕಾನೂರು ಹೆಗ್ಗಡತಿ' ಎಂಬ ಪುಸ್ತಕವನ್ನು ಗ್ರಂಥಾಲಯಕ್ಕೆ ಉಡುಗೊರೆಯಾಗಿ ನೀಡಿದ್ದರು.

ಕಳೆದ ಒಂದು ವರ್ಷದ ಗೃಹಲಕ್ಷ್ಮಿ ಯೋಜನೆಯ ಮೊತ್ತವನ್ನು ಕೂಡಿಟ್ಟಿದ್ದ ಮಲ್ಲವ್ವ ಮೇಟಿ, ಗ್ರಾಮದ ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ, ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗಾಗಿ ಗ್ರಂಥಾಲಯವನ್ನು ನಿರ್ಮಿಸಿದ್ದರು. ಮಲ್ಲವ್ವ ಮೇಟಿ ಕಾರ್ಯವನ್ನು ಮೆಚ್ಚಿದ್ದ ಸಚಿವರು, ಗ್ರಂಥಾಲಯಕ್ಕೆ ಗೃಹಲಕ್ಷ್ಮಿ ಗ್ರಂಥಾಲಯ ಎಂದು ಹೆಸರಿಡಬೇಕು ಎಂದು ಮನವಿ ಮಾಡಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು