LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Belagavi

ಗ್ರಾ.ಪಂ ಅಧ್ಯಕ್ಷ, ಉಪಾಧ್ಯಕ್ಷರ ಗೌರವಧನ ಹೆಚ್ಚಳ ಸಾಧ್ಯವಿಲ್ಲ: ಪ್ರಿಯಾಂಕ್ ಖರ್ಗೆ

ಬೆಳಗಾವಿ‌‌: ಕೇರಳ ಮಾದರಿಯಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರ ಗೌರವಧನ ಹೆಚ್ಚಳ ಮಾಡಲು ಸಾಧ್ಯವಿಲ್ಲ. ಆದರೆ ಗೌರವ ಧನ ಹೆಚ್ಚಳದ ಬಗ್ಗೆ ಸಿಎಂ ಸಿದ್ದರಾಮಯ್ಯ ಬಳಿಕ ಚರ್ಚೆ ಮಾಡೋದಾಗಿ ಸಚಿವ ಪ್ರಿಯಾಂಕ್ ಖರ್ಗೆ  ತಿಳಿಸಿದ್ದಾರೆ.

ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯರಾದ ಡಿ.ಎಸ್.ಅರುಣ್ ಹಾಗೂ ಡಾ.ಧನಂಜಯ ಸರ್ಜಿಯವರು, ಗ್ರಾಮ ಪಂಚಾಯತಿ ಸದಸ್ಯರು, ಅಧ್ಯಕ್ಷ, ಉಪಾಧ್ಯಕ್ಷ, ಸಿಬ್ಬಂದಿ, ವಾಟರ್ ಮನ್ ಗಳ ಗೌರವ ಧನ ಹೆಚ್ಚಳ ಮಾಡಬೇಕು. ಗ್ರಾಮ ಪಂಚಾಯತಿ ನೌಕರರ ಸಂಘದ ಬೇಡಿಕೆ ಈಡೇರಿಕೆ ಮಾಡಬೇಕು ಅಂತ ಒತ್ತಾಯಿಸಿದರು.

ಇದಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಉತ್ತರ ನೀಡಿ, ಅನೇಕ ಬೇಡಿಕೆಗಳಿಗಾಗಿ ಗ್ರಾಮ ಪಂಚಾಯತಿ ನೌಕರರ ಸಂಘದವರು ಪ್ರತಿಭಟನೆ ಮಾಡಿದ್ದರು. ಎಲ್ಲಾ ಅಸೋಸಿಯೇಷನ್‌ಗಳ ಜೊತೆ ನಾನು ಸಭೆ ಮಾಡಿದ್ದೇವೆ. ಸಮಸ್ಯೆಗಳ ಪರಿಹಾರಕ್ಕೆ ಇಲಾಖೆ ಕಮೀಷನರ್ ನೇತೃತ್ವದಲ್ಲಿ ಸಮಿತಿ ಮಾಡಲಾಗಿದೆ. ಆರ್ಥಿಕ ವಿಚಾರದ ಬೇಡಿಕೆ ಬಗ್ಗೆ ಅರ್ಥಿಕ ಇಲಾಖೆಗೆ ಕಡತ ಕಳಿಸಲಾಗಿದೆ ಎಂದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು