LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ-ಚುನಾವಣೆ ಎನ್‍ಡಿಎ ಅಭ್ಯರ್ಥಿಯಾಗಲು ಯೋಗೇಶ್ವರ್‍ನಿಂದ ಎಚ್ಡಿಕೆಗೆ ಬೇಡಿಕೆ

ಬೆಂಗಳೂರು: ಶೀಘ್ರದಲ್ಲಿಯೇ ನಡೆಯಲಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಎನ್‍ಡಿಎ ಅಭ್ಯರ್ಥಿಯಾಗಲು ಇಂಗಿತ ವ್ಯಕ್ತಪಡಿಸಿರುವ ಬಿಜೆಪಿ ವಿಧಾನಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ದೆಹಲಿಯಲ್ಲಿ ಕೇಂದ್ರಸಚಿವ ಜೆಡಿಎಸ್‍ನ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.

ತಾವು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ-ಚುನಾವಣೆಯಲ್ಲಿ ಅಭ್ಯರ್ಥಿಯಾಗಬೇಕಾದರೆ, ನೀವು ಏನೇನು ಮಾಡಬೇಕು ಎಂದು ಪಟ್ಟಿ ನೀಡಿದ್ದಾರೆ ಎಂದು ಹೇಳಲಾಗಿದೆ.ಪಟ್ಟಿಯಲ್ಲಿರುವ ಅಂಶಗಳ ವಿವರ ಇಂತಿದೆ.ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ-ಚುನಾವಣೆಯಲ್ಲಿ ನಾನು ಅಭ್ಯರ್ಥಿ ಆಗುತ್ತೇನೆ., ನನಗೆ ಯಾವುದೇ ಮುಜುಗರವಿಲ್ಲ.,3. ಆದ್ರೆ, ನಾನು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿ, ತೆನೆಹೊತ್ತ ಮಹಿಳೆ ಚಿಹ್ನೆಯಡಿಯಲ್ಲಿ ಸ್ಫರ್ಧೆ ಮಾಡುವುದಿಲ್ಲ.,

ನಾನು ಈಗಿರುವ ಬಿಜೆಪಿ ಪಕ್ಷದಲ್ಲಿಯೇ ಇರುತ್ತೇನೆ., ಬಿಜೆಪಿಯಿಂದಲೇ ಸ್ಫರ್ಧೆ ಮಾಡುತ್ತೇನೆ., ತಾವು ಇದಕ್ಕೆ ಸಹಕರಿಸಬೇಕು., ಜೊತೆಗೆ ಉಪ-ಚುನಾವಣೆ ಘೋಷಣೆಯಾದ ಬಳಿಕ ಬಿಜೆಪಿ-ಜೆಡಿಎಸ್ ಕಾರ್ಯಕರ್ತರನ್ನು ಒಗ್ಗೂಡಿಸಬೇಕು., ಎರಡು ಪಕ್ಷದ ನಾಯಕರು, ಮುಖಂಡರು, ಕಾರ್ಯಕರ್ತರನ್ನು ನಿಮ್ಮ ಸಮ್ಮುಖದಲ್ಲಿ ಒಟ್ಟಿಗೆ ಕೊಂಡ್ಯೊಯ್ಯಬೇಕು., ಇಷ್ಟು ಮಾತ್ರವಲ್ಲದೇ ನೀವು ನಿಮ್ಮ ಸಮಯವನ್ನು ನನ್ನ ಗೆಲುವಿಗಾಗಿ ಮೀಸಲಿಡಬೇಕು., ಇದರ ಜೊತೆಗೆ ನಿಖಿಲ್ ಕುಮಾರಸ್ವಾಮಿ ಅವರು ಕೂಡ ಕ್ಷೇತ್ರದಲ್ಲಿ ಓಡಾಟ ಮಾಡಿ ಗೆಲುವಿಗಾಗಿ ಶ್ರಮಿಸಬೇಕು. ಹೀಗೆ ಸಾಲು ಸಾಲು ವಿಚಾರಗಳನ್ನು ಕುಮಾರಸ್ವಾಮಿ ಮುಂದಿಟ್ಟಿದ್ದಾರೆ ಎಂದು ಹೇಳಲಾಗಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು