LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಚಾಂಪಿಯನ್ ಟ್ರೋಫಿ ಪಂದ್ಯ ಪಾಕ್‌ಗೆ ತೆರಳಲು ಭಾರತ ತಂಡ ನಕಾರ

ಬೆಂಗಳೂರು: ಚಾಂಪಿಯನ್ ಟ್ರೋಫಿ ಪಂದ್ಯಾವಳಿಯಲ್ಲಿ ಭಾಗವಹಿಸಲು ಪಾಕ್‌ಗೆ ತೆರಳಲು ಭಾರತ ತಂಡ ನಿರಾಕರಿಸಿದೆ.
ಕೇಂದ್ರ ಸರ್ಕಾರದ ಸೂಚನೆಯಂತೆ ಪಾಕ್‌ಗೆ ತೆರಳುವುದಿಲ್ಲ ಎಂದು ಬಿಸಿಸಿಐ ಅಂತರರಾಷ್ಟಿಯ ಕ್ರಿಕೆಟ್ ಮಂಡಳಿಗೆ ತಿಳಿಸಿದೆ ಎಂದು ಹೇಳಲಾಗಿದೆ.
ಈ ಹಿನ್ನೆಲೆಯಲ್ಲಿ ಪಾಕ್ ಕ್ರಿಕೆಟ್ ತಂಡವು ಸಹ ಟೂರ್ನಿಯಿಂದ ಹೊರ ಬರುವ ಸಾಧ್ಯತೆ ಇದೆ ಎನ್ನಲಾಗಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST