LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಚಿನ್ನಸ್ವಾಮಿಯಲ್ಲಿ ಮಾಯಾಂಕ್ ಅಗರ್ವಾಲ್ ಪಡೆಯಿಂದ ಎಚ್ಚರಿಕೆಯ ನಡೆ

ನಾಯಕ ಮಾಯಂಕ್ ಅಗರ್ವಾಲ್ ಅವರ ಜವಾಬ್ದಾರಿಯುತ ಬ್ಯಾಟಿಂಗ್ ನ ಹೊರತಾಗಿಯೂ ಕರ್ನಾಟಕ ತಂಡ ರಣಜಿ ಟ್ರೋಫಿಯ ತನ್ನ ನಿರ್ಣಾಯಕ ಲೀಗ್ ಪಂದ್ಯದಲ್ಲಿ ಹರಿಯಾಣ ತಂಡದ ವಿರುದ್ಧ ಪ್ರಾಬಲ್ಯ ಸಾಧಿಸುವ ಅವಕಾಶವನ್ನು ಕೈಚೆಲ್ಲಿತು. ಪರಿಣಾಮ ಉಭಯ ತಂಡಗಳು ದಿನದ ಗೌರವಕ್ಕೆ ಭಾಜನವಾದವು.

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಸಿ ಗುಂಪಿನ ಪಂದ್ಯದ ಮೊದಲ ದಿನವಾದ ಗುರುವಾರ ಟಾಸ್ ಸೋತು ಬ್ಯಾಟಿಂಗ್‍ಗೆ ಆಹ್ವಾನ ಪಡೆದ ಕರ್ನಾಟಕ, ದಿನದಾಟದಂತ್ಯಕ್ಕೆ 89 ಓವರ್‍ಗಳಲ್ಲಿ 5 ವಿಕೆಟ್ ಕಳೆದುಕೊಂಡು 267 ರನ್ ಕಲೆ ಹಾಕಿತು.

ಮುರಿಯದ ಆರನೇ ವಿಕೆಟ್‍ಗೆ ಜತೆಯಾಗಿರುವ ಕೃಷ್ಣನ್ ಶ್ರೀಜಿತ್(18*) ಮತ್ತು ಯಶೋವರ್ಧನ್ ಪರಂತಾಪ್(27) ಎರಡನೇ ದಿನಕ್ಕೆ ಕ್ರೀಸ್ ಕಾಯ್ದುಕೊಂಡಿದ್ದಾರೆ.ಇವರಿಬ್ಬರೇ ಕರ್ನಾಟಕದ ಬ್ಯಾಟಿಂಗ್ ಸರದಿಯಲ್ಲಿ ಉಳಿದಿರುವ ತಜ್ಞ ಬ್ಯಾಟರ್ ಗಳು. ಇವರು ಶುಕ್ರವಾರ ಉತ್ತಮ ಜೊತೆಯಾಟ ಮುಂದುವರಿಸಿದಲ್ಲಿ ಪಂದ್ಯ ಸಂಪೂರ್ಣ ಕರ್ನಾಟಕದ ಹಿಡಿತಕ್ಕೆ ಬರುವುದರಲ್ಲಿ ಯಾವುದೇ ಸಂಶಯವಿಲ್ಲ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು