LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Ramanagara

ಚುನಾವಣೆ: ನಾಮಪತ್ರ ಸಲ್ಲಿಕೆ

ರಾಮನಗರ: ಅಖಿಲ ಭಾರತ ವೀರಶೈವ ಮಹಾಸಭಾದ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಬಿಡದಿಯ ಬಿ.ಜೆ.ಲೋಹಿತ್ ಕುಮಾರ್ ಮತ್ತು ಎಚ್.ಎಸ್.ಯೋಗಾನಂದ ನಾಮಪತ್ರ ಸಲ್ಲಿಸಿದ್ದಾರೆ.

ಮುಂದಿನ ಐದು ವರ್ಷಗಳ ಅವಧಿಗೆ ಜಿಲ್ಲಾ ಘಟಕದ ಅಧ್ಯಕ್ಷರು ಮತ್ತು ನಿರ್ದೇಶಕರು ಸೇರಿ ಒಟ್ಟು 31 ಸ್ಥಾನಗಳಿಗೆ ಇದೇ ತಿಂಗಳ 21 ರಂದು ಚುನಾವಣೆ ನಡೆಯಲಿದ್ದು, 31 ಸ್ಥಾನಗಳಿಗೆ ಸ್ಪರ್ಧೆ ಬಯಸಿ 70 ನಾಮಪತ್ರಗಳು ಸಲ್ಲಿಕೆಯಾಗಿವೆ. ಅಧ್ಯಕ್ಷ ಸ್ಥಾನಕ್ಕೆ ಎರಡು ನಾಮಪತ್ರಗಳು, 10 ಮಹಿಳಾ ನಿರ್ದೇಶಕ ಸ್ಥಾನಕ್ಕೆ 18 ನಾಮಪತ್ರಗಳು, 20 ಸಾಮಾನ್ಯ ಸ್ಥಾನಗಳಿಗೆ 50 ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ಜಿಲ್ಲಾ ಉಪಚುನಾವಣಾಧಿಕಾರಿಯಾಗಿರುವ ಶಂಕರಪ್ಪ ತಿಳಿಸಿದ್ದಾರೆ.

ಚುನಾವಣೆಯಲ್ಲಿ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿದ್ದು ಅಭ್ಯರ್ಥಿಗಳು ನಾಮಪತ್ರ ವಾಪಸ್ಸು ಪಡೆಯಲು ಇದೇ 8 ಕೊನೆಯ ದಿನವಾಗಿದೆ. ಸಮಾಜದ ಮುಖಂಡರು ಅಭ್ಯರ್ಥಿಗಳ ಮನವೊಲಿಸಿ ಅವಿರೋಧ ಆಯ್ಕೆಗೆ ಪ್ರಯತ್ನಿಸುವರೇ ಎಂಬುದುನ್ನು ಕಾದು ನೋಡಬೇಕಿದ್ದು, ಇಲ್ಲ ಚುನಾವಣೆಯೆ ಎದುರಾದರೆ ಚುನಾವಣಾ ಅಖಾಡ ರಂಗೇರುವುದರಲ್ಲಿ ಯಾವುದೇ ಸಂಶಯವಿಲ್ಲ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು