LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

"ಜನರಿಂದ ನಾನು ಮೇಲೆ ಬಂದೆ" ಎಂದ ನವಿಲುಗರಿ ನವೀನ್ ಪಿ.ಬಿ.

ಇತ್ತೀಚಿಗೆ ಬಿಡುಗೆಗೊಂಡ ಲೆಜೆಂಡ್ ಡೈರೆಕ್ಟರ್ ಸಿನಿಮಾ ಗೆಲುವಿನ ಒಂದು ತಿಂಗಳ ಸಂಭ್ರಮಾಚರಣೆಯನ್ನು ಆಚರಿಸಕೊಂಡಿತ್ತು. ಈ ಸಮಾರಂಭದಲ್ಲಿ ಲೆಜೆಂಡ್ ಡೈರೆಕ್ಟರ್ ಸಿನಿಮಾಗಾಗಿ ದುಡಿದ ಕಲಾವಿದರಿಗೆ, ತಾಂತ್ರಿಕ ವರ್ಗದವರಿಗೆ ಹಾಗೂ ಸಿನಿಮಾ ಗೆಲುವಿಗೆ ಕಾರಣೀಭೂತರಾದ ಅಭಿಮಾನಿಗಳಿಗೆ ನೆನಪಿನ ಕಾಣಿಕೆಯನ್ನು ನೀಡಲಾಯಿತು.

ಇದೇ ಸಂತೋಷದ ಸಮಯದಲ್ಲಿ ಹ್ಯಾಟ್ರಿಕ್ ವರ್ಲ್ಡ್ ರೆಕಾರ್ಡ್ ಹೋಲ್ಡರ್ ರಾದ ನಟ, ನಿರ್ದೇಶಕ ನವಿಲುಗರಿ ನವೀನ್ ಪಿ ಬಿ ಯವರ ನೂತನ ಚಿತ್ರ " ಜನರಿಂದ ನಾನು ಮೇಲೆ ಬಂದೆ" ಎಂಬ ಟೈಟಲ್ ಕೂಡ ಅನಾವರಣಗೊಂಡಿತ್ತು.ಈ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾಜಿ ಅಧ್ಯಕ್ಷರು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ, ನಿರ್ಮಾಪಕರು, ವಿತರಕರು ಹಾಗೂ ಪ್ರದರ್ಶಕರಾದ ಎಸ್ ಎ ಚಿನ್ನೇಗೌಡರು, ಶ್ರೀಮತಿ ಶೈಲಜಾ ದ್ವಾರಕೀಶ್, ದೇವರಾಜ್ ಗೌಡ, ಗಂಡಸಿ ಸದಾನಂದ ಸ್ವಾಮಿ, ಸತ್ಯಜಿತ್, ರಮಣ ಕಣಗಾಲ್, ಶಿವಕುಮಾರ್ ಆರಾಧ್ಯ, ಸಂದೀಪ್ ಮಾಲನಿ, ಶಿವಣ್ಣ, ಗಂಧರ್ವ ರಾಜ್, ಶ್ರೀಮತಿ ವಿಶಾಲ ಸತೀಶ್, ಪ್ರಣವ್ ಸತೀಶ್ ಉಪಸ್ಥಿತರಿದ್ದರು.

ಜನರಿಂದ ನಾನು ಮೇಲೆ ಬಂದೆ ಸಿನಿಮಾದಲ್ಲಿ ಲೆಜೆಂಡ್ ಡೈರೆಕ್ಟರ್ ಸಿನಿಮಾದಲ್ಲಿ ಜನ ಮೆಚ್ಚಿದ ಕುಚುಕು ಜೋಡಿ ಆದ ಗಂಧರ್ವ ರಾಜ್ ( ಶಂಕರ) ಮತ್ತು ನವಿಲುಗರಿ ನವೀನ್ ಪಿ ಬಿ ಇಬ್ಬರು ನಾಯಕ ನಟರಾಗಿ ಕಾಣಿಸಿಕೊಳ್ಳಲಿದ್ದಾರೆ, ಕಥೆ ಚಿತ್ರಕಥೆ ಸಂಭಾಷಣೆ ನಿರ್ದೇಶದ ಜವಾದ್ದರಿಯನ್ನು ನವಿಲು ಗರಿ ನವೀನ್ ಪಿ ಬಿ ಹೊತ್ತುಕೊಂಡಿದ್ದಾರೆ. ಮೊದಲ ಬಾರಿ ನಿರ್ಮಾಪಕರಾಗಿ ಶ್ರೀಮತಿ ಹೇಮಾವತಿ ಅವರು ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದಾರೆ ಅತೀ ಶ್ರೀಘ್ರದಲ್ಲೇ ಚಿತ್ರೀಕರಣ ಶುರುಮಾಡಲಿದ್ದೇವೇ ಎಂದು ಚಿತ್ರದ ನಿರ್ದೇಶಕರು ತಿಳಿಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು