LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

ಜನರಿಗೆ ತಪ್ಪು ಸಂದೇಶ ರವಾನೆ

ಗುಂಡ್ಲುಪೇಟೆ: ತಾಲ್ಲೂಕು ಅಡಳಿತ ಅಯೋಜಿಸಿದ್ದ ಡಾಕ್ಟರ್ ಬಿ. ಆರ್. ಅಂಬೇಡ್ಕರ್‍ರವರ ಪರಿನಿಬ್ಬಾಣ ಕಾರ್ಯಕ್ರಮದಲ್ಲಿ ತಾಲ್ಲೂಕಿನ ಶಾಸಕರಾದ ಗಣೇಶ್ ಪ್ರಸಾದ್ ರವರು ತಡವಾಗಿ ಆಗಮಿಸದರೆಂದು ದಲಿತ ಮುಖಂಡ ಚಿಕ್ಕಣ್ಣನವರು ಆರೋಪಿಸುತ್ತುರುವುದು ಸತ್ಯಕ್ಕೆ ದೂರವಾದ ಸಂಗತಿ ಯಾಗಿದೆ ಎಂದು ತಾಲ್ಲೂಕು ಭೂ ನ್ಯಾಯ ಮಂಡಳಿ ಸದಸ್ಯರಾದ ಸೋಮ ಹಳ್ಳಿ ರವಿರವರು ತಿಳಿಸಿದರು.

ಇಂದು ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಅವರು ಶಾಸಕರಿಗೆ ಬಾಬಾ ಸಾಹೇಬ್ ಮೇಲೆ ಅಪಾರ ಗೌರವ ವಿದ್ದು ಸಂವಿಧಾನ ಮೇಲೆ ನಂಬಿಕೆ ಇಟ್ಟಿದ್ದಾರೆ ಅದರೆ ವಿರೋಧ ಪಕ್ಷದವರು ಶಾಸಕರ ಮೇಲೆ ಇಲ್ಲ ಸಲ್ಲದ ಆರೋಪಗಳನ್ನು ಹೊರಿಸಿ ದಲಿತ ವಿರೋಧಿ ಎಂದು ಬಿಂಬಿಸುತ್ತಿದ್ದಾರೆ.

ಈ ಆರೋಪ ರಾಜಕೀಯ ಪ್ರೇರಿತವಾಗಿದ್ದು ಬರುವ ತಾಲ್ಲೂಕು ಪಂಚಾಯತ್ ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ಕಾಂಗ್ರೆಸ್ ಪಕ್ಷದ ಮೇಲೆ ಜನರಿಗೆ ತಪ್ಪು ಸಂದೇಶ ರವಾನೆಯಗುವ ಉದ್ದೇಶದಿಂದ ಈ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ಅದರೆ, ನಮ್ಮ ಶಾಸಕರು ದಿನಾ ದಲಿತ ಮೇಲೆ ಅಪಾರ ಕಾಳಜಿ ಉಳ್ಳವರಾಗಿದ್ದಾರೆ ಎಂದು ತಿಳಿಸಿದರು.

ನಂತರ ಬೆಗೋರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ದಾಸ್ ಮಾತನಾಡಿ ಕ್ಷೇತ್ರದಲ್ಲಿ ಶಾಸಕರಾದ ಎಚ್.ಎಂ. ಗಣೇಶ್ ಪ್ರಸಾದ್ ರವರ ಎಳಿಗೆ ಸಹಿಸಲಾರದೆ, ಶಾಸಕರ ಹೆಸರಿಗೆ ಮಸಿ ಬಳಿಯಲು ಕ್ಷೇತ್ರದ ಬಿಜೆಪಿ ಪಕ್ಷದ ಮುಖಂಡರು, ಬಿಜೆಪಿ ಬೆಂಬಲಿತ ಕೆಲ ದಲಿತ ನಾಯಕರನ್ನು ಮುಂದಿಟ್ಟುಕೊಂಡು ಪತ್ರಿಕಾಗೋಷ್ಠಿಯಲ್ಲಿ ಶಾಸಕರ ವಿರುದ್ಧ ಅರೋಪ ಮಾಡಿಸುತ್ತಿದ್ದಾರೆ ಎಂದು ಆರೋಪಿಸಿದರು.ಈ ವೇಳೆ ಪುರಸಭೆ ಮಾಜಿ ಸದಸ್ಯ ಮೋಹನ್ ಕುಮಾರ್ .ಸಮಾಜಿಕ ಜಾಲತಾಣ ಕಾರ್ಯದರ್ಶಿ ಚಿರಕನಹಳ್ಳಿ ಶ್ರೀನಿವಾಸ್. ಕಾಂಗ್ರೆಸ್ ಮುಖಂಡ ಅಣ್ಣೂರು ಸ್ವಾಮಿ ಹಾಜರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು