LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಜಮ್ಮುಕಾಶ್ಮೀರ: ರ‍್ಟಿಕಲ್ ೩೭೦ ಮರುಜಾರಿ ವಿವಾದ ವಿಧಾನಸಭೆಯಲ್ಲಿ ಮಾರಾಮಾರಿ ಪಿಡಿಪಿ ಎನ್‌ಸಿ ಹಾಗೂ ಬಿಜೆಪಿ ಶಾಸಕರ ನಡುವೆ ಹೊಡೆದಾಟ

ಜಮ್ಮುಕಾಶ್ಮೀರ: ಆಡಳಿತ ಹಾಗೂ ಪ್ರತಿಪಕ್ಷ ಶಾಸಕರ ನಡುವೆ ಪರಸ್ಪರ ಕೈಮಿಲಾಯಿಸಿ ಹೊಡೆದಾಟ ನಡೆದಿರುವ ಘಟನೆ ಇಂದು ಜಮ್ಮುಕಾಶ್ಮೀರ ವಿಧಾನಸಭೆಯಲ್ಲಿ ನಡೆದಿದೆ.

ಇಂದು ಬೆಳಿಗ್ಗೆ ವಿಧಾನಸಭೆ ಕಲಾಪ ಆರಂಭವಾಗುತ್ತಿದ್ದAತೆ ರ‍್ಟಿಕಲ್ ೩೭೦ ಮರುಜಾರಿ ಸಂಬಂಧ ಅವಾಮಿ ಇತ್ಯೆಹಾರ್ ಪಕ್ಷದ ಸದಸ್ಯ ಖುರ್ಷಿದ್ ಅಹಮ್ಮದ್ ಅವರು ಬ್ಯಾನರ್ ಪ್ರದರ್ಶಿಸಿ ರ‍್ಟಿಕಲ್ ಜಾರಿ ಬಗ್ಗೆ ಬೆಂಬಲ ವ್ಯಕ್ತಪಡಿಸಿದರು.

ಇದರಿಂದ ಉದ್ರಿಕ್ತಗೊಂಡ ಬಿಜೆಪಿ ಶಾಸಕರು ಖುರ್ಷಿದ್ ಅಹಮ್ಮದ್ ಅವರು ಪ್ರದರ್ಶಿಸುತ್ತಿದ್ದ ಬ್ಯಾನರ್ ಅನ್ನು ಕಸಿದುಕೊಂಡಾಗ ಈ ಸಂದರ್ಭದಲ್ಲಿ ಪಿಡಿಪಿ, ಎನ್‌ಸಿ ಹಾಗೂ ಬಿಜೆಪಿ ಸದಸ್ಯರ ನಡುವೆ ವಾಗ್ವಾದ ನಡೆದು ವಿಕೋಪಕ್ಕೆ ಹೋಯಿತು. ಒಂದು ಹಂತದಲ್ಲಿ ಶಾಸಕರು ಪರಸ್ಪರ ಕೈಮಿಲಾಯಿಸಿ ಹೊಡೆದಾಡಿದ ಪ್ರಸಂಗವೂ ನಡೆಯಿತು.

ಇತ್ತೀಚೆಗೆ ಜಮ್ಮುಕಾಶ್ಮೀರದಲ್ಲಿ ರದ್ದುಪಡಿಸಲಾಗಿದ್ದ ೩೭೦ನೇ ವಿಧಿಯನ್ನು ಮರು ಜಾರಿ ಮಾಡಿ ವಿಧಾನಸಭೆಯಲ್ಲಿ ನಿರ್ಣಯಕೈಗೊಳ್ಳಲಾಗಿತ್ತು. ಇದನ್ನು ಬಿಜೆಪಿ ಪಕ್ಷದ ಶಾಸಕರು ಪ್ರಬಲವಾಗಿ ವಿರೋಧಿಸಿದ್ದರು. ಆದರೆ ಆಡಳಿತ ರೂಢಾ ಪಕ್ಷ ಬಿಜೆಪಿ ವಿರೋಧದ ನಡುವೆ ರ‍್ಟಿಕಲ್ ೩೭೦ ಮರು ಜಾರಿ ಮಾಡಿನಿರ್ಣಯ ಅಂಗೀಕರಿಸಿತ್ತು. ಈ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಕಲಾಪ ಆರಂಭವಾಗುತ್ತಿದ್ದAತೆ ಆಡಳಿತ ಮತ್ತು ಪ್ರತಿಪಕ್ಷ ಸದಸ್ಯರ ನಡುವೆ ಭಾರೀ ಗದ್ದಲ ಏರ್ಪಟ್ಟು ಕೈ ಕೈ ಮಿಲಾಯಿಸಿ ಹೊಡೆದಾಡಿಕೊಂಡಿದ್ದಾರೆ.

ಇದರಿಂದಾಗಿ ಕಲಾಪವನ್ನು ಮುಂದೂಡಿದ ಪ್ರಸಂಗವೂ ನಡೆದಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು