LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ಜಿಲ್ಲಾಡಳಿತ ಭವನದಲ್ಲಿ ಅಂಬೇಡ್ಕರ್ ಮಹಾ ಪರಿನಿರ್ವಾಣ ದಿನಾಚರಣೆ

ಬೆಂ. ಗ್ರಾ.: ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ರವರ 68ನೇ ಮಹಾ ಪರಿನಿರ್ವಾಣ ದಿನವನ್ನು ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿಂದು ಆಚರಿಸಲಾಯಿತು. ಡಾ.ಬಿ.ಆರ್. ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಡಾ.ಶಿವಶಂಕರ. ಎನ್ ಅವರು ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.

ನಂತರ ಮಾತನಾಡಿ ಡಾ.ಬಿ.ಆರ್ ಅಂಬೇಡ್ಕರ್ ಅವರು ಬಡವರ ದೀನ ದಲಿತರ, ಶೋಷಿತ ವರ್ಗಗಳ ಅಭಿವೃದ್ಧಿಗೆ ದುಡಿದರು. ಸಾಮಾಜದ ಪ್ರತಿಯೊಬ್ಬ ಪ್ರಜೆಗೂ ಸಮಾನತೆ ಸಿಗಬೇಕು ಎನ್ನುವುದು ಅವರ ಆಶಯವಾಗಿತ್ತು. ಪ್ರತಿಯೊಬ್ಬರೂ ಡಾ. ಬಿ.ಆರ್ ಅಂಬೇಡ್ಕರ್ ಅವರ ಮಾರ್ಗದರ್ಶನ ಹಾಗೂ ಸಂವಿ
ಧಾನದ ಆಶಯಗಳನ್ನು ಪಾಲಿಸೋಣ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಎಚ್. ಅಮರೇಶ್, ಜಿ ಪಂ ಉಪ ಕಾರ್ಯದರ್ಶಿ ಟಿ ಕೆ ರಮೇಶ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಟಿ ಎಲ್ ಪ್ರೇಮಾ ಸೇರಿದಂತೆ ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು