LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಜೆಮಿಮಾ ರೊಡ್ರಿಗಸ್ ಚೊಚ್ಚಲ ಶತಕ

ಉತ್ತಮ ಲಯದಲ್ಲಿರುವ ಭಾರತ ಮಹಿಳೆಯರ ತಂಡ ಐರ್ಲೆಂಡ್ ವಿರುದ್ಧದ ನಡೆಯುತ್ತಿರುವ 3 ದಿನಗಳ ಏಕದಿನ ಸರಣಿಯನ್ನು ಇನ್ನು ಒಂದು ಪಂದ್ಯ ಬಾಕಿ ಉಳಿದಿರುವಾಗಲೇ ಜಯಿಸಿದೆ.
ರಾಜ್‍ಕೋಟ್‍ನಲ್ಲಿ ಭಾನುವಾರ ನಡೆದ 2ನೇ ಪಂದ್ಯದಲ್ಲಿ ಸಾಂಘಿಕ ಬ್ಯಾಟಿಂಗ್ ಪ್ರದರ್ಶನ ತೋರಿದ ಸ್ಮೃತಿ ಮಂದಾನ ಪಡೆ ಸರ್ವಾಧಿಕ 370 ರನ್ ಗಳಿಸಿತು. ಚೊಲ್ಲಚ ಶತಕ ಬಾರಿಸಿದ ಜೆಮಿಮಾ ರೋಡ್ರಿಗಸ್ ಅರ್ಹವಾಗಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.

ಜೆಮಿಮಾ ರೋಡ್ರಿಗಸ್ ಅವರ ಚೊಚ್ಚಲ ಶತಕದ ಜತೆಗೆ ಸಂಘಟಿತ ಬ್ಯಾಟಿಂಗ್ ಪ್ರದರ್ಶನ ತೋರಿದ ಭಾರತ ಮಹಿಳೆಯರ ತಂಡ ಎರಡನೇ ಏಕದಿನ ಪಂದ್ಯದಲ್ಲಿ ಐರ್ಲೆಂಡ್ ವಿರುದ್ಧ 116 ರನ್‍ಗಳ ಬೃಹತ್ ಗೆಲುವು ದಾಖಲಿಸಿದೆ. ಇದರೊಂದಿಗೆ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಸ್ಮೃತಿ ಮಂಧಾನ ಬಳಗ 2-0 ಅಂತರದಲ್ಲಿ ವಶಪಡಿಸಿಕೊಂಡಿದೆ.

ಕೌಲ್ಟರ್ ರೀಲಿ (80) ಅವರ ಜವಾಬ್ದಾರಿಯುತ ಅರ್ಧ ಶತಕದ ಹೊಡೆದದ್ದು ಬಿಟ್ಟರೆ ಬೇರಾವ ಬ್ಯಾಟರ್ ಸಹ ಭಾರತ ತಂಡದ ಸಾಘಿಕ ಬೌಲಿಂಗ್ ಪ್ರದರ್ಶನದ ಎದುರು ಪ್ರತಿರೋಧ ತೋರಲು ಸಾಧ್ಯವಾಗಲೇ ಇಲ್ಲ. 100ನೇ ಏಕದಿನ ಪಂದ್ಯವನ್ನಾಡುತ್ತಿರುವ ಆಲ್ ರೌಂಡರ್ ದೀಪ್ತಿ ಶರ್ಮಾ ಅವರು 37ಕ್ಕೆ 3 ವಿಕೆಟ್ ಗಳಿಸಿದರು. ಜೊತೆಗೆ ಪ್ರಿಯಾ ಮಿಶ್ರಾ (53ಕ್ಕೆ 2) ಅವರ ಶಿಸ್ತಿನ ಬೌಲಿಂಗ್ ದಾಳಿಗೆ ಪ್ರವಾಸಿ ಐರ್ಲೆಂಡ್ ತಂಡ ನಲುಗಿತು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು