LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Chikkaballapura

ಜ್ಞಾನವಿಕಾಸ ಕಾರ್ಯಕ್ರಮ

ಚಿಕ್ಕಬಳ್ಳಾಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಚಿಕ್ಕಬಳ್ಳಾಪುರ ಇವರ ವತಿಯಿಂದ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಹಸಿ ಕಸದಿಂದ ಗೊಬ್ಬರ ತಯಾರಿಸುವ ಮಾಹಿತಿ ಮತ್ತು ಕಸದ ಬುಟ್ಟಿ ವಿತರಣ ಕಾರ್ಯಕ್ರಮ ನಡೆಸಲಾಯಿತು.

ಈ ಕಾರ್ಯಕ್ರಮದ ಉದ್ಘಾಟನೆಯನ್ನು ಚಿಕ್ಕಬಳ್ಳಾಪುರ ಜಿಲ್ಲಾ ನಿರ್ದೇಶಕರಾದ ಶ್ರೀಯುತ ಪ್ರಶಾಂತ್ ಸಿ ಎಸ್ ರವರು ನೆರವೇರಿಸಿ ಮಾತನಾಡುತ್ತಾ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಯಿಂದ ಅನೇಕ ಕಾರ್ಯಕ್ರಮಗಳು ನಡೆಯುತ್ತಿತ್ತು ಆಯ್ಕೆ ಮಾಡಿದ ಫಲಾನುಭವಿಗಳಿಗೆ ಹಸಿ ಕಸದಿಂದ ಗೊಬ್ಬರ ತಯಾರಿಸುವ ಮಾಹಿತಿ ನೀಡಿ ಮತ್ತು ಆ ಗೊಬ್ಬರ ದಿಂದ ತರಕಾರಿ ಬೆಳೆಸುವ ಕುರಿತು ತಿಳಿಸಲಾಯಿತು.

ಹಸಿ ಕಸದಿಂದ ಗೊಬ್ಬರ ತಯಾರಿಸುವ ಮತ್ತು ಕಸ ವಿಲೇವಾರಿ ಹಾಗೂ ನಿರ್ವಹಣೆಯ ಮಾಹಿತಿ ಯನ್ನು ಚಂದ್ರಶೇಖರ್ ರವರು ನೀಡಿದರು,ನಂತರ ಸಂಧ್ಯಾ ವಿ ಶೆಟ್ಟಿ ರವರು ಮಾತನಾಡಿ ಜ್ಞಾನ ವಿಕಾಸ ಕಾರ್ಯಕ್ರಮದ ಬಗ್ಗೆ ತಿಳಿಸಿ ಗ್ರಂಥಾಲಯ ಮತ್ತು ಎಲ್ಲಾ ಕಾನೂನು ಮಾಹಿತಿ, ಆರೋಗ್ಯ ಮಾಹಿತಿ ಮಕ್ಕಳ ಶಿಕ್ಷಣ ಇತ್ಯಾದಿ ಕಾರ್ಯಕ್ರಮಗಳ ಸದುಪಯೋಗ ಪಡೆದುಕೊಳ್ಳುವಂತೆ ಸಲಹೆ ನೀಡಿದರು,

ಈ ಸಂದರ್ಭದಲ್ಲಿ ತಾಲೂಕಿನ ಯೋಜನಾಧಿಕಾರಿ ಧನಂಜಯ್ ಮಾತನಾಡಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ಕೆಲಸ ಕಾರ್ಯಗಳು ಮತ್ತು ಸ್ವಸಹಾಯ ಸಂಘಗಳ ಕಾರ್ಯ ಚಟುವಟಿಕೆ ಹಾಗೂ ಆರ್ಥಿಕ ಸಬಲೀಕರಣ, ಆರ್ಥಿಕ ಸಹಕಾರ ನೀಡುವ ಬ್ಯಾಂಕುಗಳ ಬಗ್ಗೆ ವಿವರವಾಗಿ ಮಾಹಿತಿ ನೀಡಿದರು, ಜ್ಞಾನವಿಕಾಸ ಸಮನ್ವಯಧಿಕಾರಿ ಲೇಪಾಕ್ಷಿ ಉಪಸ್ಥಿತರಿದ್ದು ಎಲ್ಲರನ್ನೂ ಸ್ವಾಗತಿಸಿ, ಧನ್ಯವಾದ ಗೈದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು