LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಟಿಪ್ಪರ್‌ಗೆ ಲಾರಿ ಡಿಕ್ಕಿ: ವ್ಯಕ್ತಿ ಸಾವು

ಬೆಂಗಳೂರು: ಟಿಪ್ಪರ್ ಲಾರಿಗೆ ಐಶರ್ ಗೂಡ್ಸ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ತಮಿಳುನಾಡು ರಾಜ್ಯದ ಹರಿಹರನ್ (೨೭) ಎಂಬ ವ್ಯಕ್ತಿ ಮೃತಪಟ್ಟಿರುತ್ತಾನೆ.
ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯ ಕೊಮ್ಮಘಟ್ಟ ಬಳಿ ನಿನ್ನೆ ಸಂಜೆ ೮ ಗಂಟೆಗೆ ಸುಮಾರಿಗೆ ಅಪಘಾತ ಸಂಭವಿಸಿ ಹರಿಹರನ್ ಮೃತಪಟ್ಟಿರುತ್ತಾನೆ, ಕೆಂಗೇರಿ ಸಂಚಾರಿ ಪೊಲೀಸರು ದೂರು ದಾಖಲಿಸಿಕೊಂಡಿರುತ್ತಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST