LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

ಟಿವಿ ರಿಮೋಟ್ ಕೊಡದಿದ್ದಕ್ಕೆ ಬಾಲಕಿ ಆತ್ಮಹತ್ಯೆ

ಶಿವಮೊಗ್ಗ: ಟಿವಿ ರಿಮೋಟ್ ಕೊಡಲಿಲ್ಲ ಎಂಬ ಕಾರಣಕ್ಕೆ ಬಾಲಕಿಯೊಬ್ಬಳು ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಸೂಳೆಬೈಲಿನಲ್ಲಿ ನಡೆದಿದೆ.

ಮೃತ ಬಾಲಕಿಯನ್ನು ಭದ್ರಾವತಿ ತಾಲೂಕಿನ ಕಲ್ಲಿಹಾಳ್ ಗ್ರಾಮದ ಸಹನಾ (16) ಎಂದು ಗುರುತಿಸಲಾಗಿದೆ. ಟಿವಿ ರಿಮೋಟ್‍ಗಾಗಿ ಮಕ್ಕಳ ನಡುವೆ ಗಲಾಟೆ ನಡೆದಿದೆ. ಈ ವೇಳೆ ಮೊಮ್ಮಗಳಿಗೆ ಅಜ್ಜಿ ಬೈದಿದ್ದಾರೆ. ಇದಕ್ಕಾಗಿ ಮನನೊಂದು ಬಾಲಕಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ತಿಳಿದು ಬಂದಿದೆ.

ಈ ಸಂಬಂಧ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST