LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ಟೋಲ್ ಬಳಿ ಗಾಂಜಾ ಪೆಡ್ಲರ್ ಕಾಲಿಗೆ ಗುಂಡು ಹಾರಿಸಿ ಬಂಧನ

ಹೊಸಕೋಟೆ: ಪೊಲೀಸರ ಮೇಲೆ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ ಗಾಂಜಾ ಪೆಡ್ಲಾರ್ ಕಾಲಿಗೆ ಪೊಲೀಸರು ಗುಂಡು ಹಾರಿಸಿ ಬಂದಿಸಿರುವ ಘಟನೆ ನಡೆದಿದೆ.

ನಗರದ ಖಾಜಿ ಮೊಹಲ್ಲಾ ವಾಸಿ ಸೈಯದ್ ಸುಹೇಲ್ ಬಂದಿತ ಆರೋಪಿ. ನಗರದ ಹೊರವಲಯದ ಟೋಲ್ ಬಳಿ ಖಚಿತ ಮಾಹಿತಿ ಮೇರೆಗೆ ಇನ್‍ಸ್ಪೆಕ್ಟರ್ ಅಶೋಕ್ ನೇತೃತ್ವದ ತಂಡ ಗಾಂಜ ಪೆಡ್ಲಾರ್ ಸೈಯದ್ ಸುಹೇಲ್ ನನ್ನು ಬಂಧಿಸಲು ತೆರಳಿದ್ದರು.ಆದರೆ ಆರೋಪಿಯು ಪೊಲೀಸರನ್ನು ಕಂಡೊಡನೆ ಪೊಲೀಸರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಈ ವೇಳೆ ಆತ್ಮರಕ್ಷಣೆಗಾಗಿ ಇನ್‍ಸ್ಪೆಕ್ಟರ್ ಅಶೋಕ್ ರವರು ಆರೋಪಿ ಸೈಯದ್ ಸುಹೇಲ್ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ.

ಗುಂಡು ಹಾರಿಸಿದ ಸಂದರ್ಭದಲ್ಲಿ ಪೆಡ್ಲರ್ ಸೈಯದ್ ಸುಹೇಲ್ ಕಾಲಿಗೆ ಗಾಯವಾಗಿದ್ದು ನಗರದ ಸರಕಾರಿ ಸಾರ್ವಜನಿಕ ಆಸ್ಪತ್ರೆಗೆ ಕರೆತಂದು ಪ್ರಥಮ ಚಿಕಿತ್ಸೆ ನೀಡಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಎಂವಿಜಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ಗಾಂಜಾ ಪೆಡ್ಲರ್ ಸೈಯದ್ ಸುಹೇಲ್ ಯಲಹಂಕ ನ್ಯೂಟೌನ್ ಹಾಗೂ ಹೊಸಕೋಟೆ ಪೊಲೀಸ್ ಠಾಣೆಯ ವಿವಿಧ ಪ್ರಕರಣಗಳಿಗೆ ಆರೋಪಿಯಾಗಿದ್ದಾನೆ. ಅಲ್ಲದೆ ದ್ವಿಚಕ್ರ ವಾಹನಗಳನ್ನು ಸಹ ಕಳುವು ಮಾಡುತ್ತಿದ್ದ ಎನ್ನಲಾಗಿದೆ. ಹಿನ್ನೆಲೆಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು