LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ಡಾ.ಬಿ.ಆರ್.ಅಂಬೇಡ್ಕರ್ ನಿಂದನೆ ಖಂಡಿಸಿ ಕೇಂದ್ರ ಗೃಹ ಸಚಿವರ ವಿರುದ್ಧ ಬಿಎಸ್‍ಪಿ ಪ್ರತಿಭಟನೆ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ದೇವನಹಳ್ಳಿ ತಾಲ್ಲೂಕು ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಕಚೇರಿ ಬಳಿ ಅಂಬೇಡ್ಕರ್ ನಿಂಧನೆ ಖಂಡಿಸಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ದ ಬಹುಜನ ಸಮಾಜ ಪಾರ್ಟಿ ಪ್ರತಿಭಟನೆ ನಡೆಸಿದರು.ಬಿಎಸ್ಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎಚ್. ನರಸಿಂಹಯ್ಯ ಮಾತನಾಡಿ, ಅಂಬೇಡ್ಕರವರನ್ನು ಅವ ಮಾನಿಸಿದ ಗೃಹ ಮಂತ್ರಿ ಅಮಿತ್ ಶಾ ಈ ತತ್ ಕ್ಷವೇ...ರಾಜೀನಾಮೆಗೆ ನೀಡಬೇಕು.

ಭಾರತದ ಇತಿಹಾಸದಲ್ಲಿ ಪರಿಶಿಷ್ಟ ಮತ್ತು ಶೋಷಿತ ಸಮು ದಾಯಗಳಿಗೆ ಇದ್ದ ಪರಿಸ್ಥಿತಿಯನ್ನು ನೆನಪಿಸಿಕೊಂಡರೆ ವಿಪರೀತ ಅವಮಾನ ದೌರ್ಜನ್ಯಕ್ಕೆ ಒಳಗಾಗಿದ್ದ ಅವರನ್ನು ಯಾವ ದೇವರೂ ಕೂಡಾ ರಕ್ಷಣೆ ಮಾಡಿದ. ಯಾವ ದೇವರೂ ಕೂಡಾ ರಕ್ಷಣೆ ಮಾಡಿದ ಉದಾಹರಣೆ ಇಲ್ಲ. ಆದರೆ ಪರಿಶಿ ಷ್ಟರ, ಮಹಿಳೆಯರ ಮತ್ತು ಶೋಷಿತರ ಬದುಕನ್ನು ತನ್ನ ತ್ಯಾಗ, ಅಧ್ಯಯನ, ಬದ್ಧತೆ ಮತ್ತು ಮಹಾಲೋಕದೃಷ್ಟಿಯ ಮೂಲಕ ಪ್ರತಿದಿನವೂ ಸ್ಮರಿಸಬೇಕೆಂದು ತಿಳಿಸಿದರು.

ಈ ಸಂದರ್ಭದಲ್ಲಿ ಬಿಎಸ್ಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎಚ್. ನರಸಿಂಹಯ್ಯ, ಕಾರ್ಯದರ್ಶಿ ಬಂಗಾರಪ್ಪ, ಜಿಲ್ಲಾದ್ಯಕ್ಷ ನರಸಿಂಹರಾಜು, ಪ್ರಧಾನ ಕಾರ್ಯದರ್ಶಿ ಮಂಜುನಾಥ್, ಖಜಾಂಚಿ ಕೋರಮಂಗಲ ನರಸಿಂಹ ಮೂರ್ತಿ, ಮಹಿಳಾ ಘಟಕದ ಉಪಾದ್ಯಕ್ಷೆ ಮೀನಾಕುಮಾರಿ, ತಾಲ್ಲೂಕು ಅದ್ಯಕ್ಷೆ ಜಯಲಕ್ಷ್ಮೀ, ಯುವ ಮಹಿಳಾ ಘಟಕದ ಅದ್ಯಕ್ಷೆ ಪಲ್ಲವಿ, ಹೊಸಕೋಟೆ ಅದ್ಯಕ್ಷ ಬಲರಾಮು, ತಾಲ್ಲೂಕು ಖಜಾಂಚಿ ಗಂಗಾಧರ ಮುಖಂಡ ರಾದ ಅಂಜನ್ ಬೌಧ, ಆಂಜಿನಪ್ಪ, ಜಯರಾಮು, ಸೇರಿದಂತೆ ನೂರಾರು ಪಕ್ಷದ ಕಾರ್ಯಕರ್ತರು ಹಾಜರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು