LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ತಾಯಿ ಪ್ರೀತಿಗೆ `ಹಿರಣ್ಯ'ನ ಹಾಡು..

ಹಿರಿಯ ನಟ ಡಿಂಗ್ರಿ ನಾಗರಾಜ್ ಪುತ್ರ ರಾಜವರ್ಧನ್ ನಟನೆಯ ಹಿರಣ್ಯ ಸಿನಿಮಾ ಟೀಸರ್ ಮೂಲಕ ಭರವಸೆ ಹುಟ್ಟಿಸಿದೆ. ಇದೀಗ ತಾಯಿ ಪ್ರೀತಿ ವಿವರಿಸುವ ಹಿರಣ್ಯನ ಹೃದಯ ಮೀಟುವ ಹಾಡು ಬಿಡುಗಡೆಯಾಗಿದೆ. ಪ್ರಮೋದ್ ಮರವಂತೆ ಸಾಹಿತ್ಯದ ಹಾಡಿಗೆ ಸುಪ್ರಿಯಾ ರಾಮ್ ಧ್ವನಿಯಾಗಿದ್ದು, ಜೂಡಾ ಸ್ಯಾಂಡಿ ಸಂಗೀತ ನಿರ್ದೇಶನ ಮಾಡಿದ್ದಾರೆ.

ನಾಯಕ ನಾಗಿ ಅಭಿನಯಿ ಸಿರುವ ರಾಜ ವರ್ಧನ್ ಗೆ ಜೋಡಿ ಯಾಗಿ ರಿಹಾನಾ ನಟಿಸಿದ್ದಾರೆ. ಬಿಗ್ ಬಾಸ್ ಖ್ಯಾತಿಯ ದಿವ್ಯಾ ಸುರೇಶ್ ಸ್ಪೆಷಲ್ ರೋಲ್ ನಲ್ಲಿ ನಟಿಸಿದ್ದು, ಉಳಿದಂತೆ ಹುಲಿ ಕಾರ್ತಿಕ್, ಅರವಿಂದ್ ರಾವ್, ದಿಲೀಪ್ ಶೆಟ್ಟಿ ಮುಂತಾದವರು ಸಿನಿಮಾದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.
ಹಿರಣ್ಯ ಚಿತ್ರವನ್ನು ಪ್ರವೀಣ್ ಅವ್ಯೂಕ್ ನಿರ್ದೇಶನ ಮಾಡುತ್ತಿದ್ದಾರೆ. ಪೂರ್ಣ ಪ್ರಮಾಣದ ನಿರ್ದೇಶಕನಾಗಿ ಇದು ಅವರಿಗೆ ಮೊದಲ ಚಿತ್ರ.

ಇದಕ್ಕೂ ಮುನ್ನ ಕಿರುಚಿತ್ರಗಳನ್ನು ಮಾಡಿ ಅವರು ಸೈ ಎನಿಸಿಕೊಂ ಡಿದ್ದಾರೆ. `ವೇದಾಸ್ ಇನ್ಫಿನಿಟಿ ಪಿಚ್ಚರ್' ಬ್ಯಾನ ರ್ನಲ್ಲಿ ವಿಘ್ನೇಶ್ವರ್ ಮತ್ತು ವಿಜಯ್ ಕುಮಾರ್ ನಿರ್ಮಾಣ ಮಾಡುತ್ತಿದ್ದಾರೆ.ಸಿನಿಮಾಕ್ಕೆ ಯೋಗೇಶ್ವರನ್ ಆರ್. ಛಾಯಾಗ್ರಹಣವಿದೆ. ಚಿತ್ರದ ಹಾಡುಗಳಿಗೆ ಜ್ಯೂಡಾ ಸ್ಯಾಂಡಿ ಸಂಗೀತ ಸಂಯೋಜ ನೆಯಿದೆ. ಚಿತ್ರೀಕರಣ ಮುಗಿಸಿ ಪೋಸ್ಟ್  ಪ್ರೊಡಕ್ಷನ್ ಕೆಲಸದಲ್ಲಿ ನಿರತವಾ ಗಿರುವ ಹಿರಣ್ಯ ಸಿನಿಮಾವನ್ನು ಜುಲೈ 19ಕ್ಕೆ ಸಿನಿಮಾ ತೆರೆಗೆ ಬರಲಿದೆ.

 

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು