LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

`ತೂಕ ನಿರ್ವಹಣೆ ಅಥ್ಲೀಟ್, ಕೋಚ್ ಜವಾಬ್ದಾರಿ'

ನವದೆಹಲಿ: ಕುಸ್ತಿ, ವೇಟ್ ಲಿಫ್ಟಿಂಗ್, ಬಾಕ್ಸಿಂಗ್ ಮತ್ತು ಜೂಡೊ ಕ್ರೀಡೆಗಳಿಗೆ ಸಂಬಂಧಿಸಿದಂತೆ ದೇಹದ ತೂಕ ನಿರ್ವಹಣೆಯು ಆಯಾ ಅಥ್ಲೀಟ್ ಮತ್ತು ಅವರ ಕೋಚ್ ಜವಾಬ್ದಾರಿಯಾಗಿದೆ ಎಂದು ಭಾರತೀಯ ಒಲಿಂಪಿಕ್ಸ್ ಸಂಸ್ಥೆಯ(ಐಒಎ) ಅಧ್ಯಕ್ಷೆ ಡಾ. ಪಿ.ಟಿ ಉಷಾ ಸ್ಪಷ್ಟಪಡಿಸಿದ್ದಾರೆ.

ಐಒಎ ನೇಮಕ ಮಾಡಿರುವ ಮುಖ್ಯ ವೈದ್ಯಾಧಿಕಾರಿ ಇದಕ್ಕೆ ಜವಾಬ್ದಾರರಲ್ಲ ಎಂದೂ ಅವರು ಹೇಳಿದ್ದಾರೆ. ಒಲಿಂಪಿಕ್ಸ್ ಕೂಟದಲ್ಲಿ ಪಾಲ್ಗೊಂಡಿರುವ ಭಾರತದ ಪ್ರತಿಯೊಬ್ಬ ಅಥ್ಲೀಟ್‍ಗೂ ಪ್ರತ್ಯೇಕ ಸಹಾಯಕ ಸಿಬ್ಬಂದಿ ಇದ್ದಾರೆ. ಹಲವು ವರ್ಷಗಳಿಂದ ಅವರ ಜೊತೆ ಕಾರ್ಯ ನಿರ್ವಹಿಸುತ್ತಾ ಬಂದಿದ್ದಾರೆ ಎಂದು ಉಷಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೆಲ ತಿಂಗಳ ಹಿಂದಷ್ಟೇ ಐಒಎ ವೈದ್ಯಕೀಯ ತಂಡವನ್ನು ನೇಮಕ ಮಾಡಿದೆ. ಅಥ್ಲೀಟ್‍ಗಳು ಸ್ಪರ್ಧೆಯಲ್ಲಿ ಭಾಗವಹಿಸಿದಾಗ ಮತ್ತು ಸ್ಫರ್ಧೆಯ ನಂತರ ಅಥ್ಲೀಟ್‍ಗಳ ಚೇತರಿಕೆ ಮತ್ತು ಗಾಯಗಳ ನಿರ್ವಹಣೆಗೆ ಆ ತಂಡ ನೆರವಾಗುತ್ತದೆ. ತಮ್ಮ ವೈಯಕ್ತಿಕ ನ್ಯೂಟ್ರಿಶಿಯನಿಸ್ಟ್ ಮತ್ತು ಪಿಸಿಯೊಥೆರಪಿಸ್ಟ್ ಇಲ್ಲದ ಅಥ್ಲೀಟ್‍ಗಳಿಗೂ ನೆರವಾಗುವಂತೆ ಈ ವೈದ್ಯಕೀಯ ತಂಡವನ್ನು ವಿನ್ಯಾಸಗೊಳಿಸಲಾಗಿದೆ ಎಂದು ಅವರು ಹೇಳಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು