LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ ಸೋಲು

ಭಾರತ ಪ್ರವಾಸದಲ್ಲಿ ದಕ್ಷಿಣ ಆಫ್ರಿಕಾದ ಮಹಿಳಾ ತಂಡ ಮೊದಲ ಬಾರಿಗೆ ಗೆಲುವಿನ ರುಚಿ ಕಂಡಿತು. ಟೆಸ್ಟ್ ಹಾಗೂ ಮೂರು ಏಕದಿನ ಸರಣಿಯಲ್ಲಿ ಸೋಲು ಕಂಡಿದ್ದ ದಕ್ಷಿಣ ಆಫ್ರಿಕಾ, ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಭಾರತದ ವಿರುದ್ಧ ಗೆದ್ದು ಬೀಗಿದೆ.

ಚೆನ್ನೈನ ಚೆಪಾಕ್ ಸ್ಟೇಡಿಯಂನಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾದ ವಿರುದ್ಧ ದಕ್ಷಿಣ ಆಫ್ರಿಕಾ ತಂಡ 12 ರನ್‍ಗಳ ಜಯ ಸಾಧಿಸಿದೆ. ಭಾರತದ ಹುಡುಗಿಯರು ಗೆಲುವಿಗಾಗಿ ಸಾಕಷ್ಟು ಪ್ರಯತ್ನಿಸಿದರು ಅವರ ವಿರುದ್ಧ ವಿಫಲವಾಗಿದೆ.

ಮೊದಲು ಬ್ಯಾಟ್ ಮಾಡಿದ ದಕ್ಷಿಣ ಆಫ್ರಿಕಾ ನಿಗದಿತ 20 ಓವರ್‍ಗಳಲ್ಲಿ ನಾಲ್ಕು ವಿಕೆಟ್ ನಷ್ಟಕ್ಕೆ 189 ರನ್ ಕಲೆಹಾಕಿತು. ಬಳಿಕ 190 ರನ್‍ಗಳ ಟಾರ್ಗೆಟ್ ಬೆನ್ನತ್ತಿದ, ಟೀಂ ಇಂಡಿಯಾ 20 ಓವರ್‍ಗಳಲ್ಲಿ ನಾಲ್ಕು ವಿಕೆಟ್ ಕಳೆದುಕೊಂಡು 177 ರನ್ ಗಳಿಸಲಷ್ಟೇ ಶಕ್ತವಾಯಿತು. ಮೂರು ಟಿ20 ಸರಣಿಯ ಭಾಗವಾಗಿ 2ನೇ ಪಂದ್ಯ ಭಾನುವಾರ ಚೆಪಾಕ್ ಮೈದಾನದಲ್ಲಿ ನಡೆಯಲಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು