LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ದಡ ಸೇರಿಸಿದ ಸ್ಮರಣ್ ಶತಕ

ದೊಡ್ಡ ಮೊತ್ತ ಕಂಡಿದ್ದ ಮೊದಲನೇ ಪಂದ್ಯದಲ್ಲಿ ಬಲಿಷ್ಠ ಮುಂಬೈ ತಂಡವನ್ನು ಸೋಲಿಸಿದ್ದ ಕರ್ನಾಟಕ ಇದೀಗ ವಿಜಯ ಹಜಾರೆ ಟ್ರೋಫಿಯ ಎರಡನೇ ಪಂದ್ಯದಲ್ಲಿ ಪುದುಚೇರಿಯನ್ನು ಸೋಲಿಸಿದೆ. ಯುವ ಎಡಗೈ ಬ್ಯಾಟರ್ ಸ್ಮರಣ್ ರವಿಚಂದ್ರನ್ ಅವರ ಅಜೇಯ ಶತಕದ ಜತೆಗೆ ವಿದ್ಯಾಧರ ಪಾಟೀಲ್ ಅವರ ಕರಾರುವಾಕ್ ಬೌಲಿಂಗ್ ನಿರ್ವಹಣೆಯಿಂದ ಕರ್ನಾಟಕ ತಂಡ 3 ವಿಕೆಟ್‍ಗಳಿಂದ ಜಯ ದಾಖಲಿಸಿದೆ.

ನರೇಂದ್ರ ಮೋದಿ ಕ್ರೀಡಾಂಗಣದ ಎ ಗ್ರೌಂಡ್‍ನಲ್ಲಿ ಸೋಮವಾರ ನಡೆದ ಸಿ ಗುಂಪಿನ ಪಂದ್ಯದಲ್ಲಿ ಪುದುಚೇರಿ ತಂಡವನ್ನು 211 ರನ್‍ಗಳಿಗೆ ಕಟ್ಟಿಹಾಕಿದ ಕರ್ನಾಟಕ,9.1 ಓವರ್‍ಗಳು ಬಾಕಿ ಇರುವಂತೆಯೇ 7 ವಿಕೆಟ್ ಕಳೆದುಕೊಂಡು ಪ್ರಯಾಸದ ಜಯ ಗಳಿಸಿತು.ಸಾಧಾರಣ ಮೊತ್ತದ ಗುರಿ ಬೆನ್ನಟ್ಟಿದ ಕರ್ನಾಟಕ, ವಿಜೈ ರಾಜಾ ಮತ್ತು ಅಮನ್ ಹಕಿಮ್ ದಾಳಿಗೆ ನಲುಗಿತು. 78 ರನ್ ಕಲೆಹಾಕುವಷ್ಟರಲ್ಲಿ ಅಗ್ರ ಕ್ರಮಾಂಕದ ನಿಕಿನ್ ಜೋಸ್, ಮಯಂಕ್ ಅಗರ್ವಾಲ್, ಅನೀಶ್ ಕೆ.ವಿ ಮತ್ತು ಕೃಷ್ಣನ್ ಶ್ರೀಜಿತ್ ಅವರನ್ನು ಕಳೆದುಕೊಂಡಿತು. ಮುಂಬಯಿ ವಿರುದ್ಧ ಅಜೇಯ ಶತಕ ಸಿಡಿಸಿ ತಂಡದ ಶುಭಾರಂಭಕ್ಕೆ ಕಾರಣವಾಗಿದ್ದ ಶ್ರೀಜಿತ್ ಮತ್ತು ಅರ್ಧ ಶತಕ ಗಳಿಸಿದ್ದ ಅನೀಶ್ ಕ್ರಮವಾಗಿ 1 ಮತ್ತು 15 ರನ್‍ಗಳಿಗೆ ಸೀಮಿತರಾದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು