LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ದರ್ಶನ್ ವಿರುದ್ಧದ ಹಳೆ ಪ್ರಕರಣಕ್ಕೆ ಮರು ಜೀವ

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿ ವಿಚಾರಣಾಧೀನ ಕೈದಿಯಾಗಿ ಜೈಲಿನಲ್ಲಿರುವ ದರ್ಶನ್ ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ದರ್ಶನ್ ವಿರುದ್ಧ ಹಳೆಯ ಪ್ರಕರಣವೊಂದಕ್ಕೆ ಮರು ಜೀವ ದೊರಕಿದೆ.

ಕೆಲ ವರ್ಷಗಳ ಹಿಂದೆ ದರ್ಶನ್, ಯುವ ನಿರ್ಮಾಪಕರೊಬ್ಬರಿಗೆ ಬೆದರಿಕೆ ಹಾಕಿದ್ದ ಆರೋಪದ ಮೇಲೆ ದೂರು ದಾಖಲಾಗಿತ್ತು. ಆ ಪ್ರಕರಣಕ್ಕೆ ಮತ್ತೆ ಮರು ಜೀವ ಸಿಕ್ಕಂತಿದೆ. 2022 ರಲ್ಲಿ ಪ್ರಕರಣ ದಾಖಲಾಗಿತ್ತು, ಈಗ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣದ ಕುರಿತಾಗಿ ಹೊಸದಾಗಿ ಎನ್‍ಸಿಆರ್ ದಾಖಲಾಗಿದೆ.
ಯುವ ನಿರ್ಮಾಪಕ ಭರತ್ ಎಂಬುವರು ತಮಗೆ ಕರೆ ಮಾಡಿದ್ದ ದರ್ಶನ್ ಬೆದರಿಕೆ ಹಾಕಿದ್ದಾರೆ ಎಂದು ದೂರು ದಾಖಲಿಸಿದ್ದರು.

ಅದಕ್ಕೆ ಸಂಬಂಧಿಸಿದಂತೆ ಕರೆ ಮಾಹಿತಿ, ಕಾಲ್ ರೆಕಾರ್ಡ್‍ಗಳನ್ನು ಸಹ ಆಗ ಮಾಧ್ಯಮಗಳ ಮುಂದೆ ಬಿಡುಗಡೆ ಮಾಡಿದ್ದರು. 2022 ರಲ್ಲಿ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಎನ್‍ಸಿಆರ್ ದಾಖಲಾಗಿತ್ತು. ಈಗ ಅದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ಎನ್‍ಸಿಆರ್ ದಾಖಲಾಗಿದ್ದು, ತನಿಖೆ ನಡೆಯುವ ಸಾಧ್ಯತೆ ಇದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು