LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ದಿ ಪ್ರೈಡ್ ಆಫ್ ಭಾರತ್ ಛತ್ರಪತಿ ಶಿವಾಜಿ ಮಹಾರಾಜ್ ಚಿತ್ರದಲ್ಲಿ ರಿಷಬ್ ಶೆಟ್ಟಿ 2027ರ ಜನವರಿ 21ರಂದು ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್

ರಾಷ್ಟ್ರ ಪ್ರಶಸ್ತಿ ವಿಜೇತ ಸ್ಯಾಂಡಲ್ ವುಡ್ ನಟ, ನಿರ್ದೇಶಕ ರಿಷಬ್ ಶೆಟ್ಟಿ ಈಗ ಮತ್ತೊಂದು ದೊಡ್ಡ ಸಿನಿಮಾದ ಭಾಗವಾಗಿದ್ದಾರೆ. ಇತಿಹಾಸದ ಪುಟಗಳಲ್ಲಿ ಛಾಪು ಮೂಡಿಸಿರುವ, ಭಾರತದ ಹೆಮ್ಮೆ, ಮೊಘಲ್ ಸಾಮ್ರಾಜ್ಯದ ಅಪ್ರತಿಮ ಹೋರಾಟಗಾರ ಛತ್ರಪತಿ ಶಿವಾಜಿ ಮಹಾರಾಜ್ ಅವರ ಕಥೆಯೀಗ ಸಿನಿಮಾ ರೂಪ ಪಡೆದುಕೊಳ್ಳುತ್ತಿದೆ.

ಅದರಂತೆ, ದಿ ಪ್ತೈಡ್ ಆಫ್ ಭಾರತ್ ಛತ್ರಪತಿ ಶಿವಾಜಿ ಮಹಾರಾಜ್ ಸಿನಿಮಾದಲ್ಲಿ ರಿಷಬ್ ಶೆಟ್ಟಿ, ಶಿವಾಜಿ ಮಹಾರಾಜ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರವನ್ನು ಬಾಲಿವುಡ್ ನ ಸಂದೀಪ್ ಸಿಂಗ್ ನಿರ್ದೇಶನ ಮಾಡಲಿದ್ದಾರೆ. ಇದೀಗ ಈ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್ ಆಗಿದೆ. ಶಿವಾಜಿಯ ಲುಕ್ ನಲ್ಲಿ ರಗಡ್ ಆಗಿಯೇ ರಿಷಬ್ ಕಾಣಿಸಿಕೊಂಡಿದ್ದಾರೆ.

ಸದ್ಯ ಈ ಐತಿಹಾಸಿಕ ಸಿನಿಮಾದ ಪ್ರೀ  ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ. ಜತೆಗೆ ಫಸ್ಟ್ ಲುಕ್ ಪೋಸ್ಟರ್ ಜತೆಗೆ ಸಿನಿಮಾದ ರಿಲೀಸ್ ದಿನಾಂಕವನ್ನೂ ಚಿತ್ರತಂಡ ಬಿಡುಗಡೆ ಮಾಡಿದೆ. 2027ರ ಜನವರಿ 21 ರಂದು ಈ ಸಿನಿಮಾ ರಿಲೀಸ್ ಆಗಲಿದೆ. ಹಿಂದಿ, ಕನ್ನಡ, ತೆಲುಗು, ತಮಿಳು, ಮಲಯಾಳಂ ಭಾಷೆಗಳಲ್ಲಿ ಈ ಸಿನಿಮಾ ರಿಲೀಸ್ ಆಗಲಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು