LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ದೋಷಾರೋಪ ಪಟ್ಟಿ ಸಲ್ಲಿಕೆ ಕೊಲೆ ಪ್ರಕರಣ: ದರ್ಶನ್ ಮತ್ತು ಸಹಚರರ ವಿರುದ್ಧ 3991 ಪುಟಗಳ ಚಾರ್ಜ್‍ಶೀಟ್

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಕೇಸಲ್ಲಿ ಎರಡನೇ ಆರೋಪಿಯಾಗಿರುವ ನಟ ದರ್ಶನ್ ಮತ್ತು 16 ಜನ ಆರೋಪಿಗಳ ವಿರುದ್ಧ ಕೊಲೆ ಮುಖದ್ದಮೆ ದಾಖಲಾಗಿದ್ದ ಹಿನ್ನೆಲೆಯಲ್ಲಿ ಕಾಮಾಕ್ಷಿಪಾಳ್ಯ ಪೊಲೀಸರು 24ನೇ ಎಸಿ ಎಂ ಎಂ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿಯನ್ನು ಇಂದು ಸಲ್ಲಿಸಿರುತ್ತಾರೆ.
ಕಾಮಾಕ್ಷಿಪಾಳ್ಯ ಪೊಲೀಸರು ಇಲ್ಲಿಯವರಿಗೆ ತನಿಖೆಯಲ್ಲಿ ಸಂಗ್ರಹಿಸಿರುವ ಪ್ರತ್ಯಕ್ಷ, ಸಾಂದರ್ಭಿಕ, ತಾಂತ್ರಿಕ, ವೈಜ್ಞಾನಿಕ ಹಾಗೂ ಇತರೆ ಸಾಕ್ಷಾಧಾರಗಳಿಂದ 17 ಆರೋಪಿತರ ವಿರುದ್ಧ 24ನೇ ಎಸ್‍ಸಿಎಂ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿರುತ್ತಾರೆ.

ಈ ದೋಷಾರೋಪಣ ಪಟ್ಟಿಯಲ್ಲಿ 231 ಸಾಕ್ಷಾಧಾರರನ್ನು ಒಳಗೊಂಡಂತೆ ಒಟ್ಟು 3991 ಪುಟಗಳ್ಳ 7 ಸಂಪುಟಗಳ 10 ಕಡೆತಗಳನ್ನು ಒಳಗೊಂಡಿರುತ್ತದೆ.
ಈ ಪ್ರಕರಣದ ತನಿಖೆಯನ್ನು ಪೊಲೀಸ್ ಕಮಿಷನರ್ ದಯಾನಂದ್, ಹೆಚ್ಚುವರಿ ಪೊಲೀಸ್ ಆಯುಕ್ತ ಸತೀಶ್ ಕುಮಾರ್ ಮತ್ತು ಪಶ್ಚಿಮ ವಿಭಾಗದ ಡಿಸಿಪಿ ಗಿರೀಶ್ ರವರ ಮಾರ್ಗದರ್ಶನದಲ್ಲಿ, ವಿಜಯನಗರ ಎಸಿಪಿ ಚಂದನ್ ಕುಮಾರ್ ಹಾಗೂ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಒಳಗೊಂಡ ತಂಡ ಆರೋಪಿಗಳನ್ನು ಬಂಧಿಸಿ ಪ್ರಕರಣವನ್ನು ಭೇದಿಸುವಲ್ಲಿ ಮತ್ತು ಆರೋಪಿಗಳ ವಿರುದ್ಧ ದೋಷಾರೋಪಣ ಪಟ್ಟಿಯನ್ನು ತಯಾರಿಸಿ ಸಲ್ಲಿಸುವಲ್ಲಿ ಯಶಸ್ವಿಯಾಗಿರುತ್ತಾರೆ.

ಇನ್ನೂ ಹೆಚ್ಚಿನ ತನಿಖೆಯನ್ನು ಕೈಗೊಂಡು ಸಂಗ್ರಹವಾಗುವ ಸಾಕ್ಷಾಧಾರಗಳನ್ನು ಕಲಂ 178/8ಛಿಡಿಠಿಛಿ ಅಡಿಯಲ್ಲಿ ಘನ ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು.
ಸಾಕ್ಷಾಧಾರರ ವಿವರಗಳು: ಪ್ರತ್ಯಕ್ಷ ಸಾಕ್ಷಿದಾರರು ಮೂರು ಜನ, ಎಫ್‍ಎಸ್‍ಎಲ್ / ಸಿ ಎಸ್ ಎಸ್ ಎಲ್ 8, 161 ಮತ್ತು 164 97 (27 ಜನ 164 ಸಿಆರ್ಪಿಸಿ ಅಡಿಯಲ್ಲಿನ ಸಾಕ್ಷಿದಾರರು ಸೇರಿದಂತೆ ), ಪಂಚರು 59, ಇತರೆ ಸರ್ಕಾರಿ ಅಧಿಕಾರಿಗಳು ( ತಾಸಿಲ್ದಾರ್, ವೈದ್ಯರು, ಆರ್ ಟಿ ಓ, ಅಭಿಯಂತರರು 8, ಪೊಲೀಸರು 56, ಒಟ್ಟು ಸಾಕ್ಷಿಗಳು 231. ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು