LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ನಟನಂ ಫೌಂಡೇಶನ್‍ನ 2024ರ ರಂಗೋತ್ಸವಮ್

ಬೆಂಗಳೂರು: ನಟನಂ ಫೌಂಡೇಶನ್ ನ 2024ರ ರಂಗೋತ್ಸವಮ್ ಕಾರ್ಯಕ್ರಮ ಬೆಂಗಳೂರಿನ ತೆಲುಗು ವಿಜ್ಞಾನ ಸಮಿತಿಯ ಕೃಷ್ಣ ದೇವರಾಯ ಸಭಾಂಗಣದಲ್ಲಿ ನಡೆಯಿತು.ನಟನಂ ಫೌಂಡೇಶನ್ ನ ವಿದೂಷಿ ಎಸ್. ವಿದ್ಯಾಲಕ್ಷ್ಮೀ ಅವರ ನೇತೃತ್ವದಲ್ಲಿ ನೂರಾರು ವಿದ್ಯಾರ್ಥಿಗಳು ಭರತನಾಟ್ಯ ಸೇರಿದಂತೆ ವಿವಿಧ ನೃತ್ಯಗಳನ್ನು ಪ್ರದರ್ಶಿಸಿ ಎಲ್ಲರ ಮನಸೂರೆಗೊಂಡರು.

ನೃತ್ಯ ತಂಡ ಎ ಮತ್ತು ನೃತ್ಯ ತಂಡ ಬಿ ಗ್ರೂಪ್‍ಗಳ ಮೂಲಕ ನೃತ್ಯಾಂಜಲಿ,ಗಣೇಶ ಪುಷ್ಪಾಂಜಲಿ, ಜಯ ಜಾನಕಿ ಕಾಂತ, ನಾಗಸ್ತುತಿ,ನಾರಾಯಣ ಹರಿ ಗೋವಿಂದ, ಶ್ರೀ ರಾಮ ಸರಸ್ವತಿ, ಚಂದನತಿಲ್ ಅಯ್ಯಪ್ಪ ಹಾಡು, ತಿಲಾನ ಸೇರಿ ವಿವಿಧ ರಾಗ, ತಾಳಗಳ ಮೂಲಕ ನೃತ್ಯ ಪ್ರದರ್ಶಿಸಿ ಎಲ್ಲರ ಗಮನ ಸೆಳೆದರು.

ಪದನ್ಯಾಸ ಸ್ಕೂಲ್ ಆಪ್ ಭರತ ನಾಟ್ಯಂನ ಸಂಸ್ಥಾಪಕ ನಿರ್ದೇಶಕಿ ಗುರು ಶುಭಗಿ ಭಲೇರಾವ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ನಟನಂ ಫೌಂಡೇಶನ್ ವಿದ್ಯಾರ್ಥಿಗಳಲ್ಲಿ ನೃತ್ಯ ಕಲೆಯ ಪ್ರತಿಭಾವಂತಿಕೆಯನ್ನು ಜೀವಂತವಾಗಿ ಇಡುವ ಕಾರ್ಯವನ್ನು ನಿರ್ವಹಿಸುತ್ತಿದೆ.ಒಂದೊಂದು ವಿದ್ಯಾರ್ಥಿಗಳ ನೃತ್ಯ ಪ್ರದರ್ಶನ ದೇವಲೋಕದಿಂದ ಧರೆಗಳಿದ ಅಪ್ಸರೆಯಂತೆ ಕಂಗೋಳಿಸುತ್ತಿದ್ದರು ಎಂದು ಪ್ರಶಂಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು