LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ನಾಳೆ ನಾಮಪತ್ರ ಸಲ್ಲಿಕೆಗೆ ಕಡೆ ದಿನ

ಬೆಂಗಳೂರು: ರಾಜ್ಯ ಮೂರುವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಯಲ್ಲಿ ನಾಮಪತ್ರ ಸಲ್ಲಿಸಲು ನಾಳೆ ಕಡೆಯ ದಿನವಾಗಿದೆ.
ಕಾಂಗ್ರೆಸ್ ಹಾಗೂ ಎನ್‍ಡಿಎ ಮೈತ್ರಿಕೂಟದ ಅಭ್ಯರ್ಥಿಗಳು ತಮ್ಮ ನಾಮಪತ್ರಗಳನ್ನು ನಾಳೆಯೇ ಸಲ್ಲಿಸಲಿದ್ದಾರೆ.

ಕಾಂಗ್ರೆಸ್‍ನಿಂದ ಇಂದು ಚನ್ನಪಟ್ಟಣದಲ್ಲಿ ಸಿ.ಪಿ.ಯೋಗೇಶ್ವರ್ ನಾಮಪತ್ರ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಉಪಮುಖ್ಯಮಂತ್ರಿ ಸೇರಿದಂತೆ ಹಲವು ಮುಖಂಡರು ಹಾಜರಿದ್ದರು.ಸಂಡೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಅನ್ನಪೂರ್ಣ ತುಕರಾಂ ಇಂದು ನಾಮಪತ್ರ ಸಲ್ಲಿಸಿದ್ದು, ಈ ಸಂದರ್ಭದಲ್ಲಿ ಸಚಿವ ಜಮೀರ್ ಅಹಮ್ಮದ್ ಖಾನ್, ಮಾಜಿ ಸಚಿವ ನಾಗೇಂದ್ರ ಮತ್ತಿತರರು ಹಾಜರಿದ್ದರು.

ನಾಳೆ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭರತ್ ಬಸವರಾಜ ಬೊಮ್ಮಾಯಿ ನಾಮಪತ್ರ ಸಲ್ಲಿಸಲಿದ್ದು ಈ ನಾಮಪತ್ರ ಸಲ್ಲಿಸುವ ಸಮಯದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸೇರಿದಂತೆ ವಿರೋಧ ಪಕ್ಷದ ನಾಯಕ ಆರ್.ಅಶೋಕ, ಸಂಸದ ಗೋವಿಂದ ಕಾರಜೋಳ, ಶ್ರೀರಾಮುಲು, ಛಲವಾದಿ ನಾರಾಯಣಸ್ವಾಮಿ, ಮಾಜಿ ಸಚಿವ ಸಿ.ಸಿ.ಪಾಟೀಲ, ಶಾಸಕರು, ಮಾಜಿ ಶಾಸಕರು ಸ್ಥಳೀಯ ನಾಯಕರು ಮುಂತಾದವರು ಆಗಮಿಸುತ್ತಾರೆ ಎಂದು ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ನಾಮಪತ್ರ ಹಿಂಪಡೆಯಲು ಈ ತಿಂಗಳ 30 ಕಡೆಯ ದಿನವಾಗಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು