LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ನಾಳೆ `ಲೋಕಾ' ತನಿಖೆಗೆ ಜಮೀರ್

ಬೆಂಗಳೂರು: ನಾಳೆ ಸಚಿವ ಸಚಿವ ಜಮೀರ್ ಅಹ್ಮದ್ ಖಾನ್ ಲೋಕಾಯುಕ್ತ ಕಚೇರಿಗೆ ವಿಚಾರಣೆಗೆ ಹಾಜರಾಗಲಿದ್ದಾರೆ.ಎಸಿಬಿಯಲ್ಲಿ ದಾಖಲಾಗಿದ್ದ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗಲಿರುವ ಜಮೀರ್ ಅವರನ್ನು ಈ ಹಿಂದೆ ಅವರ ಮನೆ ಮೇಲೆ ಎಸಿಬಿ ದಾಳಿ ನಡೆಸಿತ್ತು.

ಜಮೀರ್ ಮನೆ, ಕಚೇರಿಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿತ್ತು. ಈ ವೇಳೆ ಮಹತ್ವದ ದಾಖಲೆಗಳನ್ನ ಎಸಿಬಿ ವಶಪಡೆದಿದ್ದು, ಅಸಮತೋಲನ ಆಸ್ತಿ ಗಳಿಕೆ ಹಿನ್ನೆಲೆ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗಿತ್ತು.

ಆನಂತರ ಎಸಿಬಿ ರದ್ದು ಮಾಡಿ ಸರ್ಕಾರ ಆದೇಶ ಹೊರಡಿಸಿತ್ತು. ಆ ಪ್ರಕರಣವನ್ನ ಈಗ ತನಿಖೆ ನಡೆಸ್ತಿರೋ ಲೋಕಾಯುಕ್ತ ನಾಳೆ ವಿಚಾರಣೆಗೆ ಹಾಜರಾಗುವಂತೆ ಜಮೀರ್‍ಗೆ ನೊಟೀಸ್ ನೀಡಿದ್ದು ನಾಳೆ ವಿಚಾರಣೆಗೆ ಹಾಜರಾಗಲಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST