LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

"ನಾ ನಿನ್ನ ಬಿಡಲಾರೆ' ಎರಡನೇ ಹಂತದ ಚಿತ್ರೀಕರಣ ಮುಕ್ತಾಯ

ಹೇಮಂತ್ ಹೆಗ್ಡೆ ನಿರ್ದೇಶನದ ಬಹು ನಿರೀಕ್ಷಿತ "ನಾ ನಿನ್ನ ಬಿಡಲಾರೆ ಘೋಸ್ಟ್ 2.0" ಹಾರಾರ್ ಚಿತ್ರದ ಎರಡನೇ ಹಂತದ ಚಿತ್ರೀಕರಣ ಇತ್ತಿಚೆಗಷ್ಟೇ ಸಕಲೇಶಪುರ ದ ಸುತ್ತ ಮುತ್ತ ಮುಕ್ತಾಯಗೊಂಡಿತು. ಸುಮಾರು ಹತ್ತು ದಿನಗಳ ಈ ಶೆಡ್ಯೂಲ್ ನಲ್ಲಿ ಅಪೂರ್ವ ಮತ್ತು ಹೇಮಂತ್ ಬಾಗವಹಿಸಿದ್ದ ಹಲವು ರೋಚಕ ಸನ್ನಿವೇಶಗಳನ್ನು ಚಿತ್ರೀಕರಿಸಲಾಯಿತು. ಇದಲ್ಲದೆ ಶಂಕರ್ ಅಶ್ವಥ್ ಹಾಗೂ ಸುಚೇಂದ್ರ ಪ್ರಸಾದ್ ಭಾಗವಹಿಸಿದ ಹಲವು ಸನ್ನಿವೇಶಗಳ ಚಿತ್ರೀಕರಣ ಸಹ ನಡೆಯಿತು.

ಹೇಮಂತ್ ಹೆಗ್ಡೆ ನಟಿಸಿ ನಿರ್ದೇಶಿಸುತ್ತಿರುವ ಈ ಚಿತ್ರದಲ್ಲಿ ಅಪೂರ್ವ, ಕಿಶೋರ್, ಶರತ್ ಲೋಹಿತಾಶ್ವ , ಭಾವನ ನಾಜರ್ ಮುಂತಾದ ಕಲಾವಿದರ ದಂಡೇ ಇದೆ. ಇನ್ನೊಂದು ವಿಶೇಷ ಎಂದರೆ ಈ ಚಿತ್ರದ ಗ್ರಾಫಿಕ್ಸ್ ಸಿಂಗಾಪುರದ ಸ್ಟುಡಿಯೋ ಒಂದರಲ್ಲಿ ತಯಾರಾಗಲಿದೆ. ಚಿತ್ರದ ಮೂರನೇ ಹಂತದ ಚಿತ್ರೀಕರಣ ಫೆಬ್ರವರಿ ಯಲ್ಲಿ ಶುರುವಾಗಲಿದೆ. ಚಿತ್ರ ಜೂನ್ ನಲ್ಲಿ ತೆರೆ ಕಾಣುವ ನಿರೀಕ್ಷೆ ಇದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು