LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ನಿಯೋಜಿತ ಅಧಿಕಾರಿ ನೇಮಕಕ್ಕೆ ಗೃಹ ಇಲಾಖೆ ಆದೇಶ

ಬೆಂಗಳೂರು: ಇಂದಿನಿಂದ ಹೊಸ ಕಾನೂನು ಜಾರಿಗೆ ಬಂದಿರುವ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಎಎಸ್‍ಐ ಮಟ್ಟದ ಅಧಿಕಾರಿಯನ್ನು ದಾಖಲೆಗಳನ್ನು ನೋಡಿಕೊಳ್ಳಲು ನಿಯೋಜಿತ ಅಧಿಕಾರಿಯನ್ನು ನೇಮಿಸಬೇಕೆಂದು ರಾಜ್ಯ ಸರ್ಕಾರದ ಗೃಹ ಇಲಾಖೆ ಆದೇಶಿಸಿದೆ.

ಮುಂದೆ ಸೆಕ್ಷನ್ (57ಬಿಎಂಎಸ್‍ಎಸ್) ಪ್ರಕಾರ ಪೊಲೀಸ್ ಠಾಣಾಮಟ್ಟದಲ್ಲಿ ಬಂಧಿತ ನಾದ ವ್ಯಕ್ತಿಯ ದಾಖಲಾತಿಗಳನ್ನು ಎಎಸ್‍ಐ ಮಟ್ಟದ ಅಧಿಕಾರಿ ನಿರ್ವಹಣೆ ಮಾಡಬೇಕೆಂದು ಹಾಗೂ ಈ ನಿರ್ವಹಣೆ ಕೆಲಸಕ್ಕೆ ಪೊಲೀಸ್ ಕಾನ್ಸ್‍ಟೇಬಲ್ ಅಥವಾ ಹೆಡ್ ಕಾನ್ಸ್‍ಟೇಬಲ್ ರವರನ್ನು ನೇಮಕ ಮಾಡಲಾಗುವಂತಿಲ್ಲ ಎಂದು ಸರ್ಕಾರ ಆದೇಶ ಹೊರಡಿಸಿದೆ.

ಪ್ರತಿಯೊಂದು ಪೊಲೀಸ್ ಠಾಣೆಯಲ್ಲಿಯೂ ಡಿಜಿಟಲ್ ಮೂಲಕ ಆರೋಪಿಯ ಎಲ್ಲಾ ವಿವರಗಳನ್ನು ಅಂದರೆ ಆರೋಪಿಯ ಹೆಸರು, ವಿಳಾಸ ಮತ್ತು ಯಾವ ಪ್ರಕಾರದ ಗುಂಹ್ನೆಯಲ್ಲಿ ಸಿಲುಕಿರುತ್ತಾನೆ ಎಂದು ನಮೂದಿಸಿರುವ ಮಾಹಿತಿಯನ್ನು ಜಿಲ್ಲಾಮಟ್ಟದ ಎಸ್ ಪಿ ಕಚೇರಿ ಮತ್ತು ಕಮಿಷನರ್ ಗಳ ಗಳಿಗೆ ಮಾಹಿತಿಯನ್ನು ಒದಗಿಸಬೇಕೆಂದು ಆದೇಶಿಸಿರುತ್ತದೆ.

60 ವರ್ಷದ ಮೇಲ್ಪಟ್ಟ ವ್ಯಕ್ತಿಯನ್ನು ಅಥವಾ ಮೂರು ವರ್ಷಕ್ಕಿಂತ ಕೆಳಗಿರುವ ಅಪರಾಧ ಮಾಡಿರುವ ವ್ಯಕ್ತಿಯನ್ನು ಬಂಧಿಸಬೇಕಾದರೆ ಡಿವೈಎಸ್ಪಿ ಅಥವಾ ಎ ಸಿ ಪಿ ಯ ಒಪ್ಪಿಗೆಯನ್ನು ಪಡೆಯಬೇಕೆಂದು ಆದೇಶಿಸಿರುತ್ತದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು