LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ನಿರೀಕ್ಷೆಗೂ ಮೀರಿ ಬೆಂಬಲ: ವಿಜಯೇಂದ್ರ

ಬೆಂಗಳೂರು: ಪಾದಯಾತ್ರೆಗೆ ನಮ್ಮ ನಿರೀಕ್ಷೆಗೂ ಮೀರಿ ಜನರು ಬರುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಸಂತಸ ವ್ಯಕ್ತಪಡಿಸಿದ್ದಾರೆ.

ಮಾಧ್ಯಮ ಪ್ರತಿನಿಧಿಗಳ ಜೊತೆ ಇಂದು ಮಾತನಾಡಿದ ಅವರು, ಪಾದಯಾತ್ರೆ ಯಶಸ್ವಿಯಾಗಬೇಕು. ಈ ಭ್ರಷ್ಟ- ಹಗರಣಗಳ ಕಾಂಗ್ರೆಸ್ ಸರಕಾರದ ವಿರುದ್ಧ ಹೋರಾಟದ ಯಶಸ್ಸಿಗಾಗಿ ನಮ್ಮೆಲ್ಲ ಕಾರ್ಯಕರ್ತರು ಅತ್ಯುತ್ತಮ ವ್ಯವಸ್ಥೆ ಮಾಡಿದ್ದಾರೆ ಎಂದ ಅವರು, ಸಾಕಷ್ಟು ಉತ್ಸಾಹವೂ ಪಕ್ಷದಲ್ಲಿದೆ ಎಂದು ವಿವರಿಸಿದರು.

ಮೈಸೂರು ಚಲೋ ಪಾದಯಾತ್ರೆಯ ಆರಂಭಕ್ಕೂ ಮುನ್ನ ಇಂದು ಬಿ.ವೈ.ವಿಜಯೇಂದ್ರ ಅವರು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿ, ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನಾಶೀರ್ವಾದ ಪಡೆದರು. ಅಲ್ಲದೆ, ಪಾದಯಾತ್ರೆಯ ಯಶಸ್ಸಿಗೆ ಪ್ರಾರ್ಥನೆ ಸಲ್ಲಿಸಿದರು.ಈ ಸಂದರ್ಭದಲ್ಲಿ ರಾಜ್ಯ ಉಪಾಧ್ಯಕ್ಷ ಎಂ.ರಾಜೇಂದ್ರ, ಒಬಿಸಿ ಮೋರ್ಚಾ ರಾಜ್ಯಾಧ್ಯಕ್ಷ ಆರ್.ರಘು ಕೌಟಿಲ್ಯ, ಜಿಲ್ಲಾಧ್ಯಕ್ಷರಾದ ಎಲ್. ನಾಗೇಂದ್ರ, ಎಲ್.ಆರ್.ಮಹದೇವಸ್ವಾಮಿ, ಪಕ್ಷದ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು