LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ನೆಟ್ಟಕಲ್ಲಪ್ಪ ರಾಷ್ಟçಮಟದ ಈಜು ಕೂಟ: ಒಲಿಂಪಿಯನ್ ಧಿನಿಧಿ ಚಿನ್ನದ ಬೇಟೆ

ಬೆಂಗಳೂರು: ಒಲಿಂಪಿಯನ್ ಧಿನಿಧಿ ದೇಸಿಂಗು ಮತ್ತು ಬಸವನಗುಡಿ ಈಜುಕೇಂದ್ರ ಆಕಾಶ ಮಣಿ ಅವರು ನೆಟ್ಟಕಲ್ಲಪ್ಪ ರಾಷ್ಟಿçÃಯ ಈಜು ಕೂಟದ ೩ನೇ ಆವೃತ್ತಿಯಲ್ಲಿ ಮಿಂಚಿನ ಸಂಚಲನ ಮೂಡಿಸಿದರು.
ಕೂಟದ ಎರಡನೇ ಮತ್ತು ಕೊನೆಯ ದಿನವಾದ ಭಾನುವಾರ ಈಜುಕೂಟವನ್ನು ನೋಡಲು ಸೇರಿದ್ದ ಪ್ರೇಕ್ಷಕರ ಪ್ರಮುಖ ಆಕರ್ಷಣೆ ಧಿನಿಧಿ ಅಗಿದ್ದರು.
೧೪ ವರ್ಷದ ಧಿನಿಧಿ ಅವರು ಈಚೆಗೆ ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಸ್ಪರ್ಧಿಸಿದ್ದರು. ಅಲ್ಲದೇ ಒಲಿಂಪಿಕ್ಸ್ ಈಜಿನಲ್ಲಿ ಭಾಗವಹಿಸಿದ ಅತಿ ಕಿರಿಯ ಕ್ರೀಡಾಪಟುವೆಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದರು.
ನೆಟ್ಟಕಲ್ಲಪ್ಪ ಅಕ್ವೆಟಿಕ್ ಸೆಂಟರ್ (ಎನ್‌ಎಸಿ)ನಲ್ಲಿ ನಡೆದ ಸ್ಪರ್ಧೆಗಳಲ್ಲಿಯೂ ಅವರು ಚಿನ್ನದ ಮಿಂಚು ಹರಿಸಿದರು. ಬಾಲಕಿಯರ ಎರಡನೇ ಗುಂಪಿನಲ್ಲಿ ೨೦೦ ಮೀಟರ್ಸ್ ಮೆಡ್ಲೆಯಲ್ಲಿ ಡಾಲ್ಫಿನ್ ಈಜುಕೇಂದ್ರದ ಧಿನಿಧಿ ಅವರು ಪ್ರಥಮರಾದರು. ೧೦೦ ಮೀ ಫ್ರೀಸ್ಟೆöÊಲ್‌ನಲ್ಲಿಯೂ ಅವರು ಚಿನ್ನದ ಪದಕಕ್ಕೆ ಕೊರಳೊಡ್ಡಿದರು.
ಎರಡು ದಿನ ನಡೆದ ಕೂಟದಲ್ಲಿ ಸುಮಾರು ೩೦೦ ಈಜುಪಟುಗಳು ಸ್ಪರ್ಧಿಸಿದ್ದರು. ಒಟ್ಟು ೧೦ ಲಕ್ಷ ನಗದು ಬಹುಮಾನ ನೀಡಲಾಯಿತು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು