LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ನೇಣು ಬಿಗಿದ ಸ್ಥಿತಿಯಲ್ಲಿ ಯೂಟ್ಯೂಬರ್ ಶವ ಪತ್ತೆ ಸೂಕ್ತ ತನಿಖೆ ಮಾಡಿ: ಮಲ್ಲಿಕಾರ್ಜುನ್

ನೆಲಮಂಗಲ: ಖಾಸಗಿ ಯೂಟ್ಯೂಬ್ ವಾಹಿನಿಯ ಮಾಲೀಕನಾಗಿದ್ದ ಮಂಜುನಾಥ್ ಶವ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಸೋಲದೇವನಹಳ್ಳಿ ಅರಣ್ಯ ಪ್ರದೇಶದಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಬೆಂಗಳೂರು ನಗರ ಜಿಲ್ಲೆ ದಾಸರಹಳ್ಳಿಯ ಮಂಜುನಾಥ ನಗರದ ನಿವಾಸಿ ಮಂಜುನಾಥ್ (38) ಮೃತ ರ್ದುದೈವಿ. ಈತ ಬೆಂಗಳೂರಿನ ಬಾಗಲುಗುಂಟೆಯಲ್ಲಿ ಟಿವಿ11 ಎಂಬ ಯೂಟ್ಯೂಬ್ ಚಾನಲ್ ನಡೆಸುತ್ತಿದ್ದ. ಇತ ರಾತ್ರಿ ಸಾವಿಗೂ ಮುನ್ನಾ ತನ್ನ ಕಚೇರಿಯಲ್ಲಿ ಫೇಸ್ಬುಕ್ನಲ್ಲಿ ಲೈವ್ ಬಂದು ಒಂದಿಷ್ಟು ಮಾಹಿತಿ ಹಂಚಿಕೊಂಡಿದ್ದಾರೆ ಲೈವ್ನಲ್ಲಿ ಕೆಲ ಪೊಲೀಸರು ಚಕ್ರಬಡ್ಡಿ ವ್ಯವಹಾರ ಮಾಡಿ ಹಿಂಸೆ ನೀಡುತ್ತಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿ ಪೊಲೀಸರಿಂದ ತನಗಾದ ಅವಮಾನವನ್ನ ತಿಳಿಸಿದ್ದಾರೆ ಪೊಲೀಸರು ಅಮಾನುಷವಾಗಿ ದೌರ್ಜನ್ಯ ಮಾಡಿದ್ದಾರೆ ಎಂದು ಗೋಳಾಡಿದ್ದಾರೆ. ನಮ್ಮ ಜತೆ ಕೆಲಸ ಮಾಡುವ ಮಹಿಳೆಯರ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ. ಇದು ಸರಿಯಿಲ್ಲ, ಎಂದು ನಗುನಗುತ್ತಲೇ ಲೈವ್ ಕೊನೆಗೊಳಿಸಿದ್ದರೆ.

ಮರುದಿನ ಬೆಳಗ್ಗೆ ಮಂಜುನಾಥ್ ಮೃತದೇಹ ಸೋಲದೇವನಹಳ್ಳಿ ಅರಣ್ಯ ಪ್ರದೇಶದಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸ್ಥಳೀಯರ ಮಾಹಿತಿ ಮೇರೆಗೆ ಸ್ಥಳಕ್ಕೆ ಧಾವಿಸಿದ ನೆಲಮಂಗಲ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ನನ್ನ ಸಾವಿಗೆ ಯಾರೂ ಕಾರಣರಲ್ಲ, ನಾನು ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದೇನೆ, ಕ್ಷಮಿಸಿ ಬಿಡಿ ಎಂದು ಬರೆದಿರುವ ಡೆತ್ನೋಟ್ ಪತ್ತೆಯಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಮೃತನ ತಾಯಿ ಸರೋಜಮ್ಮ ಮಾತನಾಡಿ ನನ್ನ ಮಗ ಆತ್ಮಹತ್ಯೆ ಮಾಡಿಕೊಳ್ಳುವವನಲ್ಲ ಯಾವ ವಿಷಯವನ್ನು ನಮಗೆ ತಿಳಿಸಿಲ್ಲ, ಇದು ಆತ್ಮಹತ್ಯೆಯೋ, ಇಲ್ಲ ಕೊಲೆಯೋ ಗೊತ್ತಿಲ್ಲ. ಪೊಲೀಸರು ಸೂಕ್ತ ತನಿಖೆ ಮಾಡಿ ನ್ಯಾಯಕೊಡಿಸಬೇಕು ಎಂದು ಮನವಿ ಮಾಡಿದರು.ಆತ್ಮಹತ್ಯೆ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸದ್ಯ ಘಟನೆಗೆ ಸಂಬಂಧಿಸಿದಂತೆ ನೆಲಮಂಗಲ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆಗೆ ಮುಂದಾಗಿದ್ದಾರೆ. ತನಿಖೆಯ ಬಳಿಕವಷ್ಟೆ ಈತನ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬರಬೇಕಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು