LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

ನೇಮಕಾತಿ ಪತ್ರ ವಿತರಣೆ

ವಿಜಯಪುರ: ದೇವನಹಳ್ಳಿ ತಾಲ್ಲೂಕು ಬಿಜೆಪಿ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿ ವಿಜಯಪುರದ ವೀಣಾಶ್ರೀನಿವಾಸ್ ಅವರನ್ನು ಆಯ್ಕೆ ಮಾಡಿ, ತಾಲ್ಲೂಕು ಘಟಕದ ಅಧ್ಯಕ್ಷೆ ವಿಜಯಾ ರಾಘವೇಂದ್ರ ಅವರು ಬಿಜೆಪಿ ಕಚೇರಿಯಲ್ಲಿ ನೇಮಕಾತಿ ಪತ್ರ ವಿತರಣೆ ಮಾಡಿದರು.

ಈ ವೇಳೆ ಮಾತನಾಡಿದ ಅವರು, ಕೇಂದ್ರದ ಬಿಜೆಪಿ ಸರ್ಕಾರವು ಮಹಿಳೆಯರ ರಕ್ಷಣೆಯ ವಿಷಯದಲ್ಲಿ ಸಾಕಷ್ಟು ಎಚ್ಚರಿಕೆ ವಹಿಸುವುದರ ಜೊತೆಗೆ, ಮಹಿಳೆಯರ ಸಬಲೀಕರಣಕ್ಕಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಪ್ರಧಾನಿ ನರೇಂದ್ರಮೋದಿ ನೇತೃತ್ವದ ಎನ್.ಡಿ.ಎ ಸರ್ಕಾರದ ಯೋಜನೆಗಳನ್ನು ಮನೆ ಮನೆಗೆ ತಿಳಿಸುವಂತಹ ಜವಾಬ್ದಾರಿಯನ್ನು ಕೊಟ್ಟಿದ್ದು ಅದನ್ನು ನಿಷ್ಟೆಯಿಂದ ಮಾಡುವ ಮೂಲಕ ಪಕ್ಷವನ್ನು ಸದೃಢಗೊಳಿಸಬೇಕಿದೆ ಎಂದರು.

ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಮಾತನಾಡಿ, ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ದುಡಿಯುವವರನ್ನು ಪಕ್ಷವು ಎಂದಿಗೂ ಕಡೆಗಣಿಸುವುದಿಲ್ಲ. ರಾಜ್ಯ ಸರ್ಕಾರದ ವೈಫಲ್ಯಗಳನ್ನು ಹೆಣ್ಣು ಮಕ್ಕಳು ಮನೆ, ಮನೆಗೆ ತಿಳಿಸುವುದರ ಜೊತೆಗೆ ಜನರನ್ನು ಜಾಗೃತರನ್ನಾಗಿ ಮಾಡಬೇಕು ಎಂದರು.
ತಾಲ್ಲೂಕು ಘಟಕದ ಅಧ್ಯಕ್ಷ ಸುನೀಲ್, ನಾಗವೇಣಿ, ದ್ರಾಕ್ಷಾಯಿಣಿ, ಮುಂತಾದವರು ಹಾಜರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು