LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ನ.೧೧ಕ್ಕೆ ಶ್ರೀವಿಜಯದಾಸರ ಆರಾಧನೆ: ಭಜನೆ, ಪ್ರವಚನ, ದಾಸವಾಣಿ

ಬೆಂಗಳೂರು: ಶ್ರೀ ರಾಘವೇಂದ್ರ ಸೇವಾ ಸಮಿತಿಯ ವತಿಯಿಂದ ನವೆಂಬರ್ ೧೧, ಸೋಮವಾರ ದಂದು 'ಚಿಪ್ಪಗಿರಿಯ ತಪೋಮೂರ್ತಿ' ಶ್ರೀ ವಿಜಯದಾಸರ ಆರಾಧನೆಯ ಪ್ರಯುಕ್ತ ಅಂದು ಬೆಳಗ್ಗೆ ಫಲಪಂಚಾಮೃತ ಅಭಿಷೇಕ, ವಿಶೇಷ ಅಲಂಕಾರ, ವಿಜಯ ವಿಠಲ ಭಜನಾ ಮಂಡಳಿಯ ಸದಸ್ಯರಿಂದ ಭಜನೆ, ಮ||ಶಾ||ಸಂ|| ಡಾ|| ವೆಂಕಟನರಸಿAಹಾಚಾರ್ಯರಿAದ "ಶ್ರೀ ವಿಜಯದಾಸರ ಮಹಿಮೆಗಳು". ವಿಷಯವಾಗಿ ಧಾರ್ಮಿಕ ಪ್ರವಚನ, ಮಹಾಮಂಗಳಾರತಿ.
" ವಿಜಯರಾಯರ ಭಜಿಸೋ " : ಸಂಜೆ ೬-೩೦ಕ್ಕೆ ಶ್ರೀಮತಿ ರೂಪಾ ಪ್ರಭಂಜನ ಮತ್ತು ಶ್ರೀಮತಿ ರಮ್ಯಾ ಸುಧೀರ್ ಇವರಿಂದ "ವಿಜಯರಾಯರ ಭಜಿಸೋ" ಎಂಬ ಶೀರ್ಷಿಕೆಯಲ್ಲಿ ಶ್ರೀ ವಿಜಯದಾಸರು ರಚಿಸಿದ ಕೃತಿಗಳನ್ನೂ ಮತ್ತು ಇತರ ಹರಿದಾಸರುಗಳು ವಿಜಯದಾಸರನ್ನು ಕುರಿತು ರಚಿಸಿರುವ ಕೃತಿಗಳನ್ನೂ ಹಾಡಲಿದ್ದಾರೆ. ಇವರ ಗಾಯನಕ್ಕೆ ಕೀ-ಬೋರ್ಡ್ ವಾದನದಲ್ಲಿ ಶ್ರೀ ಅಮಿತ್ ಶರ್ಮಾ ಹಾಗೂ ತಬಲಾ ವಾದನದಲ್ಲಿ ಶ್ರೀ ಶ್ರೀನಿವಾಸ್ ಕಾಖಂಡಕಿ ಸಾಥ್ ನೀಡಲಿದ್ದಾರೆಂದು ಶ್ರೀಮಠದ ಗೌರವ ಕಾರ್ಯದರ್ಶಿಗಳಾದ ಶ್ರೀ ನರಹರಿ ರಾವ್ ತಿಳಿಸಿದ್ದಾರೆ. ಕಾರ್ಯಕ್ರಮ ನಡೆಯುವ ಸ್ಥಳ : ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, ೬ನೇ ಅಡ್ಡರಸ್ತೆ, ಈಜುಕೊಳದ ಬಡಾವಣೆ, ಸುಧೀಂದ್ರನಗರ, ಮಲ್ಲೇಶ್ವರಂ, ಬೆಂಗಳೂರು-೫೬೦೦೦೩.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು