LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban | Politics News

ಪಿಎಸ್‌ಐ ನೇಮಕಾತಿಯಲ್ಲಿ ಅಕ್ರಮ 

ಆರ್‌ಡಿ ಪಾಟೀಲ್ ವಿಚಾರಣೆ ಮುಂದೂಡಿಕೆ



ನವದೆಹಲಿ/ಬೆಂಗಳೂರು: ಪಿಎಸ್‌ಐ ನೇಮಕಾತಿಯಲ್ಲಿ ಅಕ್ರಮ ಪ್ರಕರಣದ ಪ್ರಮುಖ ಆರೋಪಿ ಆರ್‌ಡಿ ಪಾಟೀಲ್ ಜಾಮೀನು ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಶುಕ್ರವಾರಕ್ಕೆ (ಸೆ.25) ಮುಂದೂಡಿದೆ.ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ನಡೆಸಿದ ಸುಪ್ರೀಂಕೋರ್ಟ್, ಆರ್‌ಡಿ ಪಾಟೀಲ್ ವಿರುದ್ಧದ ಇತರೆ ಪ್ರಕರಣಗಳ ಮಾಹಿತಿ ಕೇಳಿದೆ. ಅದಕ್ಕೆ ನಮ್ಮ ವಿರುದ್ಧ 22 ಪ್ರಕರಣಗಳಿವೆ, ಅದರ ಮಾಹಿತಿ ನಮ್ಮಲ್ಲಿ ಇದೆ ಎಂದು ಆರ್‌ಡಿ ಪಾಟೀಲ್ ಪರ ವಕೀಲರು ವಾದಿಸಿದರು. ಈ ವೇಳೆ ಆರ್‌ಡಿ ಪಾಟೀಲ್ ವಿರುದ್ಧ 24 ಕೇಸ್‌ಗಳಿದೆ ಎಂದು ಆಕ್ಷೇಪ ಕೇಳಿಬಂದಿದ್ದು, ಈ ಹಿನ್ನೆಲೆ ಕೋರ್ಟ್ ವಿಸ್ತöÈತ ಮಾಹಿತಿ ಸಲ್ಲಿಕೆಗೆ ಸೂಚನೆ ನೀಡಿದೆ. ಈ ವೇಳೆ ಮೂರು ವರ್ಷದಿಂದ ನ್ಯಾಯಾಂಗ ಬಂಧನದಲ್ಲಿದ್ದಾರೆ, ಶೀಘ್ರ ಜಾಮೀನು ನೀಡುವಂತೆ ಆರ್‌ಡಿ ಪಾಟೀಲ್ ಪರ ವಕೀ ಲರು ಕೇಳಿದ್ದು, ಜಾಮೀನು ಅರ್ಜಿ ವಿಚಾರಣೆಯನ್ನು ಕೋರ್ಟ್ ಶುಕ್ರವಾರಕ್ಕೆ ಮುಂದೂಡಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST