LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅ.ದೇವೇಗೌಡರ ಪರ ವಿ.ಸೋಮಣ್ಣ ಭರ್ಜರಿ ಪ್ರಚಾರ

ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಪಕ್ಷದ ಮಂಡಲ ಕಚೇರಿಯಲ್ಲಿ ವಿಧಾನಪರಿಷತ್ ಪದವೀಧರ ಕ್ಷೇತ್ರದ ಚುನಾವಣೆ ಸಭೆ.ಮಾಜಿ ವಸತಿ ಸಚಿವರಾದ ವಿ.ಸೋಮಣ್ಣರವರು, ಬಿಜೆಪಿ ಅಭ್ಯರ್ಥಿ ಅ.ದೇವೇಗೌಡರವರು, ನಗರ ಜಿಲ್ಲಾ ಜೆಡಿಎಸ್ ಪಕ್ಷದ ಜಿಲ್ಲಾಧ್ಯಕ್ಷ ಎಸ್.ಪ್ರಕಾಶ್, ರಾಜ್ಯ ಬಿಜೆಪಿ ಯುವ ಮುಖಂಡ ಡಾ||ಅರುಣ್ ಸೋಮಣ್ಣ, ಮಂಡಲ ಬಿಜೆಪಿ ಅಧ್ಯಕ್ಷರಾದ ವಿಶ್ವನಾಥಗೌಡರವರು ಪದವೀಧರ ಕ್ಷೇತ್ರ ಚುನಾವಣೆ ಸಭೆ ನಡೆಸಿದರು.

ಇದೇ ಸಂದರ್ಭದಲ್ಲಿ ವಿ.ಸೋಮಣ್ಣರವರು ಮಾತನಾಡಿ ಪದವೀಧರ ಕ್ಷೇತ್ರದಲ್ಲಿ ವಿದ್ಯಾವಂತರು, ಪ್ರಜ್ಞಾವಂತರು ಮತ ಚಲಾಯಿಸಿ ಆಯ್ಕೆ ಮಾಡಿ ವಿಧಾನಪರಿಷತ್ ಕಳುಹಿಸುವ ವಿಧಾನ. ಅವರಿಗೆ ಗೊತ್ತು ಬಿಜೆಪಿ ಪಕ್ಷ ಕಳೆದ 10ವರ್ಷಗಳಲ್ಲಿ ಪ್ರಧಾನಿ ನರೇಂದ್ರಮೋದಿರವರ ಕೇಂದ್ರ ಸರ್ಕಾರ ದೇಶವನ್ನು ಆರ್ಥಿಕವಾಗಿ ಸಬಲರಾಗಿ ಮಾಡಿ, ಬಡಜನರ ಜೀವನಕ್ಕೆ ಬೆಳಕಾಗಿದ್ದಾರೆ ಎಂದು.

ಪಿ.ಎಂ.ವಿಶ್ವಕರ್ಮ, ಮುದ್ರ ಯೋಜನೆಗಳು ವಿದ್ಯಾವಂತ ನಿರುದ್ಯೋಗ ಯುವಕ, ಯುವತಿಯರಿಗೆ ಸರಳ ಸುಲಭ ರೀತಿಯಲ್ಲಿ ಸಾಲ ಸೌಲಭ್ಯ ನೀಡಿ, ಸ್ವಾವಲಂಭಿ ಬದುಕಿಗೆ ಬಿಜೆಪಿ ಪಕ್ಷದ ಸರ್ಕಾರ ನೆರವಿನ ಸಹಾಯ ನೀಡಿದೆ.ಅ.ದೇವೇಗೌಡ ಸರಳ ಸಜ್ಞನ ರಾಜಕಾರಣಿ ವಿಧಾನಪರಿಷತ್ ಸದಸ್ಯರಾಗಿ ಉತ್ತಮ ಸೇವೆ ಮಾಡಿದ್ದಾರೆ.

ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಪದವೀಧರ ಕ್ಷೇತ್ರದ ಪ್ರತಿಯೊಬ್ಬ ಮತದಾರರ ಮನೆಗಳಿಗೆ ಭೇಟಿ ನೀಡಿ ಕೇಂದ್ರ ಸರ್ಕಾರ ಅಭಿವೃದ್ದಿ ಸಾಧನೆಗಳು ಮತ್ತು ನನ್ನ ಆಡಳಿತ ಅವಧಿಯಲ್ಲಿ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಅಭಿವೃದ್ದಿ ಕಾರ್ಯಗಳ ಮಾಹಿತಿ ಮತಯಾಚನೆ ಮಾಡುತ್ತೇವೆ.
ಹಣ, ಅಮಿಷಗಳಿಗೆ ಪದವೀಧರ ಕ್ಷೇತ್ರದ ಮತದಾರರು ಒಳಗಾಗಬೇಡಿ, ಮುಂದಿನ ನಿಮ್ಮ ಮತ್ತು ದೇಶದ ಭವಿಷ್ಯತೆಗಾಗಿ ಬಿಜೆಪಿ ಪಕ್ಷವನ್ನು ಗೆಲ್ಲಸಿ ಮತಯಾಚನೆ ಮಾಡಲಿದ್ದೇವೆ ಎಂದು ಹೇಳಿದರು. ಆಡಳಿತ ಪಕ್ಷದ ಮಾಜಿ ನಾಯಕರಾದ ಹೆಚ್.ರವೀಂದ್ರ, ಮಾಜಿ ಪಾಲಿಕೆ ಸದಸ್ಯ ಮೋಹನ್ ಕುಮಾರ್, ಬಿಜೆಪಿ ಮುಖಂಡ ಶ್ರೀಧರ್ ಮತ್ತು ಬಿಜೆಪಿ ಮುಖಂಡರು, ಕಾರ್ಯಕರ್ತರು ಪಾಲ್ಗೊಂಡಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು