LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಪರಿಷತ್‍ನಲ್ಲಿ ಎಸ್‍ಸಿಪಿ, ಟಿಎಸ್‍ಪಿ ಹಣ ದುರ್ಬಳಕೆ ಗದ್ದಲ

ಬೆಂಗಳೂರು: ವಿಧಾನಪರಿಷತ್ ಕಲಾಪದಲ್ಲಿಂದು ಪ್ರಶ್ನೋತ್ತರ ವೇಳೆಯಲ್ಲಿ ಎಸ್‍ಸಿಪಿ ಹಾಗೂ ಟಿಎಸ್‍ಪಿ ಹಣ ದುರ್ಬಳಕೆ ವಿಷಯ ಪ್ರಸ್ತಾಪವಾಗಿ ಗದ್ದಲವುಂಟಾದ ಪ್ರಸಂಗ ನಡೆಯಿತು.ಬಿಜೆಪಿ ಸದಸ್ಯೆ ಹೇಮಲತಾ ನಾಯಕ್ ಅವರು, ವಿಷಯವನ್ನು ಪ್ರಸ್ತಾಪಿಸಿ ಅನುದಾನ ಪದ ಬಳಸುತ್ತಿದ್ದಂತೆ ಗದ್ದಲಕ್ಕೆ ಎಡೆಮಾಡಿಕೊಟ್ಟಿತ್ತು. ಹಣ ದುರ್ಬಳಕೆ ಮಾಡಿಕೊಳ್ಳುತ್ತಿರುವ ಸರ್ಕಾರವನ್ನು ಪ್ರಶ್ನಿಸಿದ ಬಿಜೆಪಿ ಸದಸ್ಯೆ ಹೇಮಲತಾ ನಾಯಕ್ ಈಸಂದರ್ಭದಲ್ಲಿ ಮಧ್ಯಪ್ರವೇಶಿಸಿದ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಎಸ್‍ಸಿಪಿ ಹಾಗೂ ಟಿಎಸ್‍ಪಿ ಅನುದಾನ ಎಸ್‍ಸಿ, ಎಸ್‍ಟಿ ಸಮುದಾಯಕ್ಕೆ ಮೀಸಲಿಟ್ಟಿರುವುದು. ಅದನ್ನು ನಮಗೆ ಕೊಡಿ. ಈ ಸರ್ಕಾರಕ್ಕೆ ನಾಚಿಕೆ ಆಗಬೇಕು ಎಂದ ಛಲವಾದಿ ನಾರಾಯಣಸ್ವಾಮಿ ಎಂದರು.

ಈ ಸಂದರ್ಭದಲ್ಲಿ ಮಾತನಾಡಿದ ಬಿ.ಕೆ.ಹರಿಪ್ರಸಾದ್, ಹಾಗೂ ಉಮಾಶ್ರೀ, ಪ್ರಿಯಾಂಕ್ ಖರ್ಗೆ ಛಲವಾದಿ ನಾರಾಯಣಸ್ವಾಮಿ ಮಾತಿಗೆ ಆಕ್ಷೇಪ ವ್ಯಕ್ತಪಡಿಸಿದಾಗ ಸದನದಲ್ಲಿ ಕೆಲ ಕಾಲ ಗದ್ದಲದ ವಾತಾವರಣ ನಿರ್ಮಾಣವಾದ ಹಿನ್ನಲೆಯಲ್ಲಿ ಸದನಕಲಾಪವನ್ನು 10 ನಿಮಿಷಗಳ ಕಾಲ ಸಭಾಪತಿ ಅವರು ಮುಂದೂಡಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು