LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

ಪಿಎಸ್‍ಐ ಅನುಮಾನಸ್ಪದ ಸಾವು

ಯಾದಗಿರಿ: ಯಾದಗಿರಿ ನಗರ ಠಾಣೆಯಲ್ಲಿ ಪಿಎಸ್‍ಐ ಆಗಿ ಕರ್ತವ್ಯ ನಿರ್ವಹಿಸ್ತಿದ್ದ ಪರಶುರಾಮ ಹಠಾತ್ ಹೃದಯಾಘಾತದಿಂದ ನಿಧನರಾಗಿದ್ದಾರೆ.ಪಿಎಸ್‍ಐ ಪರಶುರಾಮ್ ಅವರು ಸೈಬರ್ ಕ್ರೈಮ್ ಪಿಎಸ್‍ಐ ಆಗಿ ವರ್ಗಾವಣೆಗೊಂಡಿದ್ದರು. ಮೊನ್ನೆ ನಗರ ಠಾಣೆಯಲ್ಲಿ ಅಭಿಮಾನದ ಬೀಳ್ಕೊಡುಗೆ ಪಡೆದಿದ್ದರು. ನಿನ್ನೆ ಸಂಜೆ ಪೊಲೀಸ್ ಕ್ವಾಟರ್ಸ್ ನಿವಾಸದಲ್ಲಿ ಹಠಾತ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಪಿಎಸ್‍ಐ ಪರಶುರಾಮ ಅವರು ಶಾಸಕ ಚನ್ನಾರೆಡ್ಡಿ ಪಾಟೀಲ್ ಹಾಗೂ ಅವರ ಪುತ್ರ ಹಂಪನಗೌಡ ಅವರ ಕಿರುಕುಳದಿಂದಲೇ ಸಾವನ್ನಪ್ಪಿದ್ದಾರೆ ಎಂದು ಮೃತ ಪರಶುರಾಮ್ ಪತ್ನಿ ಶ್ವೇತ ಎಂಬುವರು ಆರೋಪಿಸಿದ್ದಾರೆ.ಆಗಿಂದಾಗ್ಗೆ ಹಣಕ್ಕಾಗಿ ತಮ್ಮ ಪತಿಯವರಿಗೆ ಶಾಸಕರ ಪುತ್ರ ಪೀಡಿಸುತ್ತಿದ್ದ ಎಂದು ಆರೋಪಿಸಿರುವವರು ಇದೊಂದು ಕೊಲೆಯಾಗಿದೆ ಎಂದು ದೂರಿದಾರೆ.

ಪೊಲೀಸರಿಗೆ ಈ ಬಗ್ಗೆ ದೂರು ನೀಡಿದರೆ ದೂರು ದಾಖಲಿಸಿಕೊಳ್ಳುತ್ತಿಲ್ಲ ಎಂದು ಸಹ ಆರೋಪಿಸಿದ್ದಾರೆ.ಪರಶುರಾಮ್ ಪತ್ನಿಯ ಆರೋಪದ ಬಗಗ್ಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿ ಪರಶುರಾಮ ಸಹಜವಾಗಿ ಮೃತಪಟ್ಟಿದ್ದಾರೆ ಎಂದು ವರದಿಗಳು ಬರುತ್ತಿವೆ. ಪರಶುರಾಮ್ ಪತ್ನಿಯ ಆರೋಪವನ್ನು ಪರಿಗಣಿಸಿ, ಪರಿಶೀಲನೆ ನಡೆಸುವುದಾಗಿ ಹೇಳಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು