LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಪಿಕಪ್ ವಾಹನಕ್ಕೆ ಕಾರು ಡಿಕ್ಕಿ ಇಬ್ಬರು ಸಾವು

ಕಲಬುರಗಿ: ಇಲ್ಲಿನ ಕಮಲಾಪುರ ತಾಲೂಕಿನ ಮರಗುತ್ತಿ ಕ್ರಾಸ್ ಬಳಿ ಇಂದು ಬೆಳಗಿನ ಜಾವ ಪಿಕಪ್ ಗೂಡ್ಸ್ ವಾಹನಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತರನ್ನು ಹೈದರಾಬಾದ್ ಮೂಲದ ಭಾರ್ಗವ್ ಕೃಷ್ಣ (೫೫), ಅವರ ಪತ್ನಿ ಸಂಗೀತ (೪೫ವ) ಮತ್ತು ಅವರ ಮಗ ಉತ್ತಮ್ ರಾಘವನ್ (೨೮ವ) ಎಂದು ಗುರುತಿಸಲಾಗಿದ್ದು, ಮೃತ ಕಾರು ಚಾಲಕನ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸ್ ಮೂಲಗಳ ಪ್ರಕಾರ, ಕುಟುಂಬವು ಅಫಜಲಪುರ ತಾಲೂಕಿನ ಗಾಣಗಾಪುರದ ದತ್ತಾತ್ರೇಯ ದೇವಸ್ಥಾನಕ್ಕೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಪೊಲೀಸರು ಸ್ಥಳಕ್ಕೆ ಧಾವಿಸಿ ಮೃತದೇಹಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದಾರೆ.
ಕಮಲಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಸ್ಥಳಕ್ಕೆ ಕಮಲಾಪುರ ಸಿಪಿಐ ಭೇಟಿ ನೀಡಿ ಪರೀಶಿಲನೆ ನಡೆಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು