LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಪುಂಡರಿಂದ ವ್ಹೀಲಿಂಗ್ ಪೊಲೀಸರಿಂದ ಕ್ರಮ

ಬೆಂಗಳೂರು: ಬೆಂಗಳೂರಿನಲ್ಲಿ ಪುಂಡರು ಲಾಂಗ್ ಹಿಡಿದು ವ್ಹೀಲಿಂಗ್ ಮಾಡುತ್ತ ಸಾರ್ವಜನಿಕರಲ್ಲಿ ಭಯ ಹುಟ್ಟಿಸುತ್ತಿರುವ ಸಂಬಂಧ ಪೊಲೀಸರು ಕ್ರಮ ಜರುಗಿಸುತ್ತಾರೆ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ.ಯಾವ ರೀತಿ ಕ್ರಮ ಜರುಗಿಸುತ್ತಾರೆ, ಯಾವ ರೀತಿ ಪ್ರಕರಣ ದಾಖಲಿಸುತ್ತಾರೆ ಎಂಬುದನ್ನು ಪೊಲೀಸರೇ ನಿರ್ಧರಿಸುತ್ತಾರೆ ಎಂದು ಅವರು ತಿಳಿಸಿದ್ದಾರೆ.

ನನ್ನ ನೇತೃತ್ವದಲ್ಲೇ ಚುನಾವಣೆ ಎಂಬ ಡಿಕೆ ಶಿವಕುಮಾರ್ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಗೃಹಸಚಿವರು, ಅದರಲ್ಲಿ ತಪ್ಪೇನಿದೆ? ಯಾರು ಹೇಳಿದ್ದಾರೆ ಅವರನ್ನ ಕೇಳಿ ಎಂದಿದ್ದಾರೆ.
ರಂಜಾನ್ ಇಫ್ತಿಯಾರ್ ಗೆ ಸಮಯ ವಿನಾಯ್ತಿ ನೀಡುವಂತೆ ಸರ್ಕಾರಕ್ಕೆ ಮುಸ್ಲಿಂ ಮುಖಂಡರ ಪತ್ರ ವಿಚಾರ ಸಂಬಂಧಪಟ್ಟಂತೆ ಮಾತನಾಡಿ ಅದರ ಬಗ್ಗೆ ನನಗೆ ಗೊತ್ತಿಲ್ಲ. ಸರ್ಕಾರ ಅದನ್ನ ತೀರ್ಮಾನ ಮಾಡಲಿದೆ ಎಂದು ಪರಮೇಶ್ವರ್ ತಿಳಿಸಿದ್ದಾರೆ.

ಮೈಸೂರಿನ ಉದಯಗಿರಿ ಗಲಭೆ ಪ್ರಕರಣಗಳದಲ್ಲಿ ಮೌಲ್ವಿ ಬಂಧನ ವಿಚಾರಕ್ಕೆ ಸಂಬಂಧಪಟ್ಟಂತೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ಘಟನೆ ನಡೆದ ಸ್ಥಳದಲ್ಲಿ ಸಿಸಿ ಟಿ.ವಿ.ಯಲ್ಲಿ ಯಾರೆಲ್ಲಾ ಇದ್ರು, ಅವರೆಲ್ಲರನ್ನ ಅರೆಸ್ಟ್ ಮಾಡಿದ್ದಾರೆ. ಕೆಲವರನ್ನ ಒಂದು ದಿನದಲ್ಲೇ ಬಂಧನ ಮಾಡಿದ್ದರು, ನಿನ್ನೆ ಮೌಲ್ವಿಯನ್ನ ಬಂಧಿಸಿದ್ದಾರೆ. ಬಿಜೆಪಿಯವರು ಪ್ರತಿಭಟನೆ ಮಾಡಲಿ, ಅವರು ಎಲ್ಲದರಲ್ಲೂ ರಾಜಕೀಯ ಮಾಡುತ್ತಿದ್ದಾರೆ, ಅವರು ಮಾಡಲಿ ಎಂದಷ್ಟೇ ಹೇಳಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು