LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಪೊಲೀಸರ ವಿಶೇಷ ಕಾರ್ಯಾಚರಣೆ 74 ಮಂದಿ ಅಪರಾಧ ಆರೋಪಿಗಳ ಪತ್ತೆ

ಬೆಂಗಳೂರು: ನವಂಬರ್ ತಿಂಗಳಲ್ಲಿ ಎಂಟು ವಿಭಾಗದ ಡೀಸಿಪಿಗಳ ಉಸ್ತುವಾರಿಯಲ್ಲಿ ಮತ್ತು ಕೇಂದ್ರ ಅಪರಾಧ ವಿಭಾಗದ ಪೆÇಲೀಸರು ರೌಡಿ ಚಟುವಟಿಕೆ, ಡ್ರಗ್ಸ್ ಮಾರಾಟ ಮತ್ತು ಇತರೆ ಚಟುವಟಿಕೆಗಳಲ್ಲಿ ಭಾಗಿಯಾಗಿ ಹಾಗೂ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಪತ್ತೆ ಹಚ್ಚಿ ಜೈಲಿಗೆ ಕಳಿಸಿರುತ್ತೇವೆ ಎಂದು ನಗರ ಪೊಲೀಸ್ ಆಯುಕ್ತ ದಯಾನಂದ್ ರವರು ಸುದ್ದಿಗೋಷ್ಠಿಯಲ್ಲಿ ವಿವರಿಸಿದ್ದರು.

ಏನ್ ಡಿ ಪಿ ಎಕ್ಸ್ ನಡಿ 49 ಪ್ರಕರಣಗಳನ್ನು ದಾಖಲಿಸಿಕೊಂಡು ಮೂರು ಜನ ವಿದೇಶಿ ಪ್ರಜೆಗಳು ಸೇರಿದಂತೆ 74 ಮಂದಿಯನ್ನು ಬಂಧಿಸಿರುತ್ತೇವೆ ಎಂದು ತಿಳಿಸಿದರು.ಗಾಂಜಾ, ಕೊಕ್ಕೆನ್, ಎಂಡಿಎಂಎ ಹಾಗೂ ಇತರ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದರು.ಹಾಗೂ ಇನ್ನೂ ಇತರೆ ಪ್ರಕರಣಗಳಾದ ಆರಂಸ್ ಆಕ್ಟ್, ಗ್ಯಾಂಗ್ಲಿಂಗ್ 245 ಪ್ರಕರಣಗಳನ್ನು ದಾಖಲು ಮಾಡಿ ಕೊಂಡಿರುತ್ತೇವೆ 399 ಆರೋಪಿಗಳನ್ನು ಬಂಧಿಸಿರುತ್ತೇವೆ ಎಂದು ವಿವರಿಸಿದ್ದರು.

ಇದಲ್ಲದೆ ರೌಡಿ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ 328 ವ್ಯಕ್ತಿಗಳನ್ನು ಪ್ರಾಣಿಗಳಿಗೆ ಕರೆಸಿ, 5000 ಮತ್ತು 15,000 ಬಾಂಡ್‍ಗಳನ್ನು ಇನ್ನು ಮುಂದೆ ರೌಡಿ ಚಟುವಟಿಕೆಗಳಲ್ಲಿ ಭಾಗಿಯಾಗುವುದಿಲ್ಲವೆಂದು ಮುಚ್ಚಳಿಕೆ ಪಡೆದುಕೊಳ್ಳಲಾಗಿದೆ.ಇದಲ್ಲದೆ 1997ರಲ್ಲಿ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಯನ್ನು ಸಹ ಬಂಧಿಸಿರುತ್ತಾರೆ ಮತ್ತು 41 ಇತರೆ ಆರೋಪಿಗಳು ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿದ್ದರು ಇವರನ್ನು ಸಹ ಬಂಧಿಸಿರುತ್ತೇವೆ ಎಂದು ವಿವರಿಸಿದರು.
ಹಾಗೂ ಕೆಲವು ಆರೋಪಿಗಳು ವಿವಿಧ ಪ್ರಕರಣಗಳಲ್ಲಿ ಜಾಮೀನು ಪಡೆದು ತಲೆಮರಿಸಿಕೊಂಡಿದ್ದ 13 ಮಂದಿಯನ್ನು ಸಹ ಬಂಧಿಸಿರುತ್ತೇವೆ ಎಂದು ತಿಳಿಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು