LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ಪೌರಾಣಿಕ ನಾಟಕೋತ್ಸವ, ಸಾಧಕರಿಗೆ ಸನ್ಮಾನ

ನೆಲಮಂಗಲ: ಜ್ಞಾನ ಭಾರತಿ ಚಾರಿಟಬಲ್ ಟ್ರಸ್ಟ್ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಮತ್ತು ಸಾಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ನಾಟಕೋತ್ಸವ ಕಾರ್ಯಕ್ರಮವು ನಡೆಯುತ್ತಿದ್ದು ಇದರಲ್ಲಿ ‘ಸಂಪೂರ್ಣ ರಾಮಾಯಣ’ ಎಂಬ ಪೌರಾಣಿಕ ನಾಟಕವು ನಡೆಯಿತು.

ನಗರದ ಶ್ರೀನಿವಾವಾಸ ಸಮುದಾಯ ಭವನದ ಪಕ್ಕದಲ್ಲಿ ನಡೆದ ನಾಟಕದ ಕಾರ್ಯಕ್ರಮದಲ್ಲಿ ಆರು ಮಂದಿ ಸಾಧಕರನ್ನು ಸನ್ಮಾನಿಸಲಾಯಿತು. ಹಿರಿಯ ಕಲಾವಿದರಾದ ಜ್ಯೋತಿರ್ಲಿಂಗಪ್ಪ, ಮುನಿರಾಜು, ಕೃಷ್ಣಮೂರ್ತಿ ರಾವ್, ಪತ್ರಕರ್ತ ಭಾನುಪ್ರಕಾಶ್, ಮಾಧ್ಯಮ ರತ್ನ ಪ್ರಶಸ್ತಿಯನ್ನು ಹಾಗೂ ಮಾದರಿ ರೈತರಾದ ಬಸವರಾಜು, ರಾಮಯ್ಯ ಅವರಿಗೆ  ಪ್ರೋತ್ಸಾಹ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಪ್ರಮುಖವಾಗಿ ಕಲಾವಿದೆ ಹಾಗೂ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಎಚ್.ನಾಗರತ್ನಮ್ಮ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಶ್ರೀನಿವಾಸ್, ಪ್ರಧಾನ ಕಾರ್ಯದರ್ಶಿ ರಮೇಶ್, ತಾಲೂಕು ಅಧ್ಯಕ್ಷ ಕೃಷ್ಣಪ್ಪ(ಕಿಟ್ಟಿ), ಮಾಜಿ ಕಾರ್ಯದರ್ಶಿ ಶಾಂತರಾಜು, ಕಲಾವಿದರಾದ ಕೆಂಪಲಿಂಗನಹಳ್ಳಿ ಉಮೇಶ್, ಪುಟ್ಟಸಿದ್ದಯ್ಯ, ದೇವರಾಜ್, ಸಂಪತ್, ಹನುಮಂತರಾಜು, ರೈತ ಸಂಘಟನೆಯ ಕಾರ್ಯದರ್ಶಿ ಚಂದ್ರಶೇಖರ್ ಸೇರಿದಂತೆ ಹಲವಾರು ಕಲಾವಿದರಿದ್ದರು. ಟ್ರಸ್ಟ್ ಅಧ್ಯಕ್ಷ ರಂಗನಾಥ್ ಕಲಾವಿದರನ್ನು ಸನ್ಮಾನಿಸಿದರು. ಕಾರ್ಯದರ್ಶಿ ರಾಜೇಶ್ ಕುಮಾರ್, ಖಜಾಂಚಿ ಸುಶೀಲಮ್ಮ ಇತರರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು