LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

ಪೌರ ಕಾರ್ಮಿಕರ ಕುಟುಂಬಕ್ಕೆ ಆರೋಗ್ಯ ವಿಮೆ: ನಾರಾಯಣಸ್ವಾಮಿ

ಬಂಗಾರಪೇಟೆ:  ಪುರಸಭಾ ಕಾರ್ಯಾ ಲಯ ವತಿಯಿಂದ ಪೌರಕಾರ್ಮಿಕರ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು. ಪಟ್ಟಣದ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪ ಣೆಗೊಳಿಸಿ Sಓ ಮಿನಿ ಹಾಲಿನಲ್ಲಿ ಕಾರ್ಮಿಕರ ದಿನಾಚರಣೆಯನ್ನು ನೂತನವಾದ ಅಧ್ಯಕ್ಷರಾದ ಗೋವಿಂದರವರ ಅಧ್ಯಕ್ಷತೆಯಲ್ಲಿ ನೆರವೇರಿತು.

ಇದೇ ವೇಳೆ ಶಾಸಕ ಎಸ್ ಎನ್  ನಾರಾಯಣಸ್ವಾಮಿ ಮಾತನಾಡಿ ಪೌರಕಾರ್ಮಿಕರ ಕೆಲಸ ಬಹಳ ತೊಂದರೆಯುಳ್ಳ ಕೆಲಸವಾಗಿದ್ದು ಕೆಲಸವನ್ನು ನೀವು ಶ್ರದ್ಧಾ ಭಕ್ತಿಯಿಂದ ಮಾಡುತ್ತಿರುವುದಕ್ಕಾಗಿ ನಿಮಗೆ ಕೃತಜ್ಞತೆಗಳನ್ನು ಸಲ್ಲಿಸಿ ಪೌರ  ಕಾರ್ಮಿಕರಿಗೆ ಬೇಕಾದಂತಹ ಸ್ವಚ್ಛತೆಗೆ ಬಳಸುವಂತಹ ಹ್ಯಾಂಡ್ ಗ್ಲೌಸ್ ಮತ್ತು ಟೈಯರ್ ಶೂಸ್ ಜಾಕೆಟ್ ಗಳನ್ನು ಪುರಸಭೆಯಿಂದ ಒದಗಿಸಿಕೊಡಲಾಗುತ್ತದೆ ನೀವು ನಗರವನ್ನ ಸ್ವಚ್ಛತೆಯಾಗಿಟ್ಟಲ್ಲೇ ಮುಂಬರುವ ಪುರಸಭೆಯ ಚುನಾವಣೆಯಲ್ಲಿ ಈ ಮೇಲೆ ಕುಳಿತಿರುವಂತಹ ಸದಸ್ಯರು ಮತ್ತೆ ಆಯ್ಕೆಯಾಗಿ ಬರುತ್ತಾರೆ ಹಾಗೂ ನಿಮ್ಮ ಕುಟುಂಬಕ್ಕೆ ಆರೋಗ್ಯದ ಹಿತದೃಷ್ಟಿಯಿಂದ ವಿಮೆಯನ್ನು ಮಾಡಿಕೊಡಲಾಗುವುದೇ ಎಂದೋ ಬರವಸೆ ನೀಡಿದರು ಹಾಗೂ ಕೋಲಾರ ಜಿಲ್ಲೆಗೆ ಪ್ರಥಮ ಸ್ಥಾನವನ್ನು ಪಡೆದಂತ ಪುರಸಭೆ ಇದಾಗಿದೆ ಎಂದು ತಿಳಿಸಿದರು.

ಮುಂಬರುವ ವರ್ಷದಲ್ಲಿ ಹೆಣ್ಣು ಮಕ್ಕಳಿಗೆ ಹಾಗೂ ಗಂಡು ಮಕ್ಕಳಿಗೆ ಸಮವಸ್ತ್ರವನ್ನು ನಾನೇ ವಿತರಣೆ ಮಾಡುತ್ತೇನೆ ಎಂದು ಆಶ್ವಾಸನೆ ನೀಡಿದರು.ಇದೇ ಸಂದರ್ಭದಲ್ಲಿ ನೂತನ ಅಧ್ಯಕ್ಷ ಗೋವಿಂದ ಮಾತನಾಡಿ ನೀವು ಮಾಡುವ ಕೆಲಸ ಜಿಲ್ಲೆಗೆ ಮಾದರಿಯಾಗಿರಬೇಕು ಹೊಸ ಬಗ್ಗೆ ಕೀರ್ತಿ ತರುವಂತಹ ಕಾರ್ಯಕ್ಕೆ ನೀವು ಮುಂದಾಗಬೇಕಾಗಿದೆ ಎಂದು ಕಿವಿಮಾತು ತಿಳಿಸಿದರು. ಸಂದರ್ಭದಲ್ಲಿ ಪುರಸಭಾ ಸದಸ್ಯರುಗಳು ಅಧ್ಯಕ್ಷರು ಉಪಾಧ್ಯಕ್ಷರು ನಾಗವೇಣಿ, ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ಸತ್ಯನಾರಾಯಣ, ಗೋವಿಂದರಾಜು, ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು