LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಪ್ರತ್ಯೇಕ ಅಪಘಾತ: 6 ಮಂದಿ ದುರ್ಮರಣ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ 5 ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ನಿನ್ನೆ ಅಪಘಾತಗಳು ಸಂಭವಿಸಿ ಆರು ಜನ ಮೃತಪಟ್ಟಿರುವ ಘಟನೆ ನಿನ್ನೆ ವರದಿಯಾಗಿದೆ.ದಾಬಸ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ದಾಬಸ್ ಪೇಟೆ ದೊಡ್ಡಬಳ್ಳಾಪುರ ರಸ್ತೆಯಲ್ಲಿ ಕಂಟೈನರ್ ಲಾರಿ ಪಾದಚಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕೆಂಪಯ್ಯ (59) ಎಂಬ ವ್ಯಕ್ತಿ ಸ್ಥಳದಲ್ಲಿ ಮೃತಪಟ್ಟಿರುತ್ತಾರೆ.

ನೆಲಮಂಗಲ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಯ ಕುಣಿಗಲ್ ರಸ್ತೆಯಲ್ಲಿ ಲಾರಿ ಮೋಟರ್ ಸೈಕಲ್ ಸವಾರರಿಗೆ ಡಿಕ್ಕಿ ಹೊಡೆದ ಪರಿಣಾಮ ಅತಿಥಿ (18) ಸೇರಿದಂತೆ ಇಬ್ಬರು ಯುವಕರು ಸ್ಥಳದಲ್ಲಿ ಮೃತಪಟ್ಟಿರುತ್ತಾರೆ, ಈ ಘಟನೆ ಮಲ್ಲರ ಬಾಣಸವಾಡಿ ಬಳಿ ಜರುಗಿದೆ.ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಾಸನಪುರದ ಬಳಿ ಕಾರ್ ಮೋಟರ್ ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದ ಪರಿಣಾಮ ಶಿವಕುಮಾರ್ (33) ಎಂಬ ವ್ಯಕ್ತಿ ಮೃತಪಟ್ಟಿರುತ್ತಾರೆ.

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೋಟರ್ ಸೈಕಲ್ ಸವಾರ ಅತಿ ವೇಗವಾಗಿ ಪಾದಚಾರಿ ಗೆ ಡಿಕ್ಕಿ ಹೊಡೆದ ಪರಿಣಾಮ 63 ವರ್ಷದ ವ್ಯಕ್ತಿ ಮೃತಪಟ್ಟಿರುತ್ತಾರೆ.ಅಪಘಾತ ಮೇಣತಿ ಗೇಟ್ ಬಳಿ ಜರುಗಿರುತ್ತದೆ.ಹೊಸಕೋಟೆ ಸಂಚಾರಿ ಪೊಲೀಸ್ ಠಾಣ ವ್ಯಾಪ್ತಿಯ ಕೋಲಾರ ರಸ್ತೆಯಲ್ಲಿ ಮೋಟಾರ್ ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ಅಜಯ್ (19)ವ್ಯಕ್ತಿ ಸ್ಥಳದಲ್ಲಿ ಮೃತಪಟ್ಟಿರುತ್ತಾನೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು