LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಪ್ರಧಾನಿಯಿಂದ ಕ್ರಿಸ್‍ಮಸ್ ಶುಭಾಶಯ ಅಟಲ್‍ಗೆ ಗೌರವ

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಕ್ರೈಸ್ತರ ಹಬ್ಬವಾದ ಕ್ರಿಸ್‍ಮಸ್‍ಗೆ ಶುಭಾಶಯ ತಿಳಿಸಿದ್ದಾರೆ. ಎಕ್ಸ್‍ನಲ್ಲಿ  ಪೋಸ್ಟ್ ಮಾಡಿರುವ ಅವರು, ನಿಮ್ಮೆಲ್ಲರಿಗೂ ಕ್ರಿಸ್‍ಮಸ್ ಶುಭಾಶಯಗಳು, ಜೀಸಸ್‍ನ ಬೋಧನೆಗಳು ಎಲ್ಲರಿಗೂ ಶಾಂತಿ ಮತ್ತು ಸಮೃದ್ಧಿಯ ಹಾದಿಯನ್ನು ತೋರಿಸಲಿ ಎಂದ ಪ್ರಧಾನಿ ಪ್ರೀತಿ, ಸಾಮರಸ್ಯ ಮತ್ತು ಸಹೋದರತ್ವದ ಮನೋಭಾವವನ್ನು ಬಲಪಡಿಸುವ ಮಹತ್ವವನ್ನು ಒತ್ತಿ ಹೇಳಿದರು.

ಇಂದು ಭಾರತದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನ, ವಿಡಿಯೋವೊಂದನ್ನು ಹಂಚಿಕೊಳ್ಳುವ ಮೂಲಕ ಪ್ರಧಾನಿ ಮೋದಿ ವಿಶಿಷ್ಟ ಗೌರವ ಸೂಚಿಸಿದ್ದಾರೆ. ಅಷ್ಟೇ ಅಲ್ಲದೆ ಅವರ ಕಾರ್ಯಗಳನ್ನು ಶ್ಲಾಘಿಸಿದ್ದಾರೆ. ಬಲಿಷ್ಠ, ಸಮೃದ್ಧ ಮತ್ತು ಸ್ವಾವಲಂಬಿ ಭಾರತವನ್ನು ನಿರ್ಮಿಸಲು ತಮ್ಮ ಜೀವನವನ್ನು ಮುಡಿಪಾಗಿಟ್ಟವರು, ಅವರ ದೃಷ್ಟಿ ಮತ್ತು ಧ್ಯೇಯ ಎರಡೂ ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಾಣ ಮಾಡುವ ಕುರಿತಾಗಿತ್ತು ಎಂದು ಮೋದಿ ಹೇಳಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು