LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ಪ್ರಪಂಚದಲ್ಲೇ ಅತಿ ದೊಡ್ಡದಾದ ಲಿಖಿತ ಸಂವಿಧಾನ ನಮ್ಮ ಭಾರತೀಯ ಸಂವಿಧಾನ

ದೊಡ್ಡಬಳ್ಳಾಪುರ: ಶ್ರೀ ಸೂರ್ಯ ಪದವಿಪೂರ್ವ ಕಾಲೇಜು ಮತ್ತು ಶ್ರೀ ರಾಮ ನರ್ಸಿಂಗ್ ಕಾಲೇಜ್ ಸಹಯೋಗದಲ್ಲಿ 76ನೇ ಗಣರಾಜ್ಯೋತ್ಸವದಲ್ಲಿ ಧ್ವಜಾರೋಹಣ ಮಾಡಿ ಮಾತನಾಡಿದ ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷರವಿ ಮಾವಿನಕುಂಟೆ ಗಣರಾಜ್ಯೋತ್ಸವದ ದಿನ ಸಂವಿಧಾನ ಶಿಲ್ಪಿ ಡಾ: ಬಿ.ಆರ್. ಅಂಬೇಡ್ಕರ್ ರವರ ನೆನಪು ಮಾಡಿಕೊಳ್ಳದಿದ್ದರೆ ಈ ದಿನ ಅರ್ಥಪೂರ್ಣವಾಗಲಾರದು ಇಂದು ದೇಶಾದ್ಯಂತ ಗಡಿಗಳಲ್ಲಿ ಯೋಧರು ಸಂಭ್ರಮಿಸಿದರೆ ಎಲ್ಲಾ ಶಾಲಾ ಕಾಲೇಜು ಕಚೇರಿಗಳಲ್ಲಿ ಈ ದಿನವನ್ನು ರಾಷ್ಟ್ರೀಯ ಹಬ್ಬವನ್ನಾಗಿ ಆಚರಿಸುತ್ತಾರೆ ನಮ್ಮ ಸಂವಿಧಾನ ನವೆಂಬರ್ 26 1949 ರಲ್ಲಿ ಸಂಸತ್ ನಲ್ಲಿ ಅಂಗಿಕಾರಗೊಂಡು 1950ರ ಜನವರಿ 26 ರಂದು ನಮ್ಮ ಸಂವಿಧಾನ ಜಾರಿಗೆ ಬಂದಾಗಿನಿಂದ ಈ ದಿನವನ್ನು ಗಣರಾಜ್ಯೋತ್ಸವ ದಿನವನ್ನಾಗಿ ಆಚರಿಸಲಾಗುತ್ತಿದೆ.

ಪ್ರಪಂಚದಲ್ಲೇ ಅತಿ ದೊಡ್ಡದಾದಲಿಖಿತ ಸಂವಿಧಾನ ನಮ್ಮ ಭಾರತೀಯಸಂವಿಧಾನ ವಾಗಿದೆ ನಮ್ಮ ಸಂವಿಧಾನ ನಮ್ಮ ಹೆಮ್ಮೆ ಎಂದು ಹೇಳಿದರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ವಕೀಲರ ಸಂಘದ ಪ್ರದಾನ ಕಾರ್ಯದರ್ಶಿಗಳಾದ ಎ ಕೃಷ್ಣಮೂರ್ತಿ ಭಾರತದಲ್ಲಿ ಎಲ್ಲಾ ಜಾತಿ ಧರ್ಮಗಳನ್ನು ಸಮಾನವಾಗಿ ಕಾಣುವ ಸಂವಿಧಾನ ನಮ್ಮದಾಗಿದೆ ಅದುದರಿಂದ ವಿದ್ಯಾರ್ಥಿಗಳು 18ವರ್ಷ ತುಂಬಿದ ನಂತರ ಮತದಾನದಹಕ್ಕು ಪಡೆಯುತ್ತಿರಿ ನೀವುಗಳು ತಮ್ಮಮತವನ್ನು ಆಸೆ ಆಮಿಷಗಳಿಗೆ ಮಾರಿಕೊಳ್ಳದೆ ಉತ್ತಮ ಜನಪ್ರತಿನಿಧಿಗಳನ್ನು ಆಯ್ಕೆ ಮಾಡಿದರೆ ನಮ್ಮ ಸಂವಿಧಾನದಆಶಯಗಳನ್ನು ಈಡೇರಿಸಿದಂತಾಗುತ್ತದೆ,

ಅದುದರಿಂದ ತಾವೆಲ್ಲರೂ ಮತದಾನದ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವಮೂಲಕ ಉತ್ತಮ ಸಮಾಜ ನಿರ್ಮಾಣಮಾಡಲು ಮೂಲಕ ಅಂಬೇಡ್ಕರವರ ಕನಸು ನನಸಾಗುತ್ತದೆ ಎಂದು ಹೇಳಿದರು.
ವಿಶೇಷ ಆಹ್ವಾನಿತರಾಗಿ ಆಗಮಿಸಿವಿದ್ಯಾರ್ಥಿಗಳನ್ನು ಕುರಿತು ಮಾತನಾಡಿದ ಪ್ರಸಿದ್ಧ ಡೆಂಟಲ್ ವೈದ್ಯರು ಭರತನಾಟ್ಯ ಕಲಾವಿದರು ಆದ ಸುಚಿತ್ರಾ ರಾಜಶೇಖರ್ ವಿದ್ಯಾರ್ಥಿಗಳು ದೇಶದ
ಬೆನ್ನೆಲುಬು ನಿಮಗೆಲ್ಲ ಉತ್ತಮ ಭವಿಷ್ಯವಿದೆ, ಸಮಯ ವ್ಯರ್ಥಮಾಡದೆ ವಿದ್ಯಾಭ್ಯಾಸದ ಕಡೆ ಹೆಚ್ಚು ಗಮನ ಹರಿಸಿಶ್ರಮವಹಿಸಿದರೆ ನೀವು ಸಮಾಜದಲ್ಲಿ ಉನ್ನತ ಸ್ಥಾನ ಪಡೆಯಬಹುದು ಎಂ
ದು ಹೇಳಿದರು. ಕಾರ್ಯಕ್ರಮದಲ್ಲಿ ವಕೀಲರ ಸಂಘದ ಖಜಾಂಚಿ ಎಂಮುನಿರಾಜು ಪ್ರಾಂಶುಪಾಲ ಎಂ ಸಿ ಮಂಜುನಾಥ್ ಶ್ರೀ ಸೂರ್ಯ ಪದವಿ ಪೂರ್ವಕಾಲೇಜು ಮತ್ತು ಶ್ರೀ ರಾಮ ನರ್ಸಿಂಗ್ ಕಾಲೇಜಿನ ಉಪನ್ಯಾಸಕರು ವಿದ್ಯಾರ್ಥಿಗಳು ಭಾಗವಹಿಸಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು