LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಪ್ರೊ ಕಬಡ್ಡಿ ಲೀಗ್ ಆವೃತ್ತಿ ೧೧ರ ಹರಾಜು ದಿನಾಂಕ ಘೋಷಣೆ

ಪ್ರೊ ಕಬಡ್ಡಿ ಲೀಗ್ (ಪಿಕೆಎಲ್) ತನ್ನ ಯಶಸ್ವಿ ೧೧ನೇ ಆವೃತ್ತಿಗೆ ಸಜ್ಜಾಗುತ್ತಿದೆ ಮತ್ತು ಕಬಡ್ಡಿ ಪ್ರೇಮಿಗಳಿಗೆ ಖುಷಿ ಸುದ್ದಿ ಸುದ್ದಿಯೊಂದು ಮತ್ತೆ ಬಂದಿದೆ.
ಬಹು ನಿರೀಕ್ಷಿತ ಆಟಗಾರರ ಹರಾಜು ಆಗಸ್ಟ್ ೧೫ ಮತ್ತು ೧೬ರಂದು ಮುಂಬೈನಲ್ಲಿ ಸ್ವಾತಂತ್ರ್ಯ ದಿನಾಚರಣೆಯ ವಾರಾಂತ್ಯದಲ್ಲಿ ನಡೆಯಲಿದೆ ಎಂದು ಲೀಗ್ ಆಯೋಜಕರಾದ ಮಶಾಲ್ ಸ್ಪೋರ್ಟ್ಸ್ ಪ್ರಕಟಿಸಿದ್ದಾರೆ.

ಕಬಡ್ಡಿ ರೋಚಕತೆಗೆ ದಶಕದ ಸಂಭ್ರಮ: ಜುಲೈ ೨೬, ೨೦೨೪ರಂದು ಪಿಕೆಎಲ್ ತನ್ನ ೧೦ನೇ ವಾರ್ಷಿಕೋತ್ಸವವನ್ನು ನೆನಪಿಸಿಕೊಂಡ ಒಂದು ದಿನಕ್ಕೂ ಮುನ್ನ ಈ ಪ್ರಕಟಣೆ ಬಂದಿದೆ. ಒಂದು ದಶಕದ ಹಿಂದೆ ಮುಂಬೈನಲ್ಲಿ ಯು ಮುಂಬಾ ಮತ್ತು ಜೈಪುರ ಪಿಂಕ್ ಪ್ಯಾಂಥರ್ಸ್ ನಡುವಿನ ರೋಚಕ ಉದ್ಘಾಟನಾ ಪಂದ್ಯದ ನಂತರ ಲೀಗ್ ಬಹಳ ದೂರ ಸಾಗಿ ಬಂದಿದೆ.

ಈ ವರ್ಷದ ಆರಂಭದಲ್ಲಿ ತನ್ನ ೧೦ನೇ ಆವೃತ್ತಿಯನ್ನು ಯಶಸ್ವಿಯಾಗಿ ಮುಕ್ತಾಯಗೊಳಿಸಿದ ಪಿಕೆಎಲ್, ಈ ಮೈಲಿಗಲ್ಲನ್ನು ತಲುಪಿದ ಎರಡನೇ ಭಾರತೀಯ ಕ್ರೀಡಾ ಲೀಗ್ ಆಗಿ ತನ್ನ ಸ್ಥಾನವನ್ನು ಪಡೆದುಕೊಂಡಿದೆ. ಐಪಿಎಲ್ ಯಶಸ್ವಿ ೧೭ ಆವೃತ್ತಿಗಳನ್ನು ಪೂರೈಸಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು