LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಬಂಧನದ ಆತಂಕದಲ್ಲಿ ಬಾಂಗ್ಲಾ ಕ್ರಿಕೆಟರ್ ಶಕೀಬ್ ಅಲ್ ಹಸನ್!

ಬಾಂಗ್ಲಾದೇಶದ ಕ್ರಿಕೆಟಿಗ ಶಕೀಬ್ ಅಲ್ ಹಸನ್ ಅವರೀಗ ಕಾನೂನಿನ ಕುಣಿಕೆಯಲ್ಲಿ ಸಿಲುಕಿದ್ದಾರೆ. 3 ಲಕ್ಷ ಅಮೆರಿಕನ್ ಡಾಲರ್ ಗೂ ಅಧಿಕ ಮೊತ್ತದ ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿ ಬಾಂಗ್ಲಾದೇಶದ ಕೋರ್ಟ್ ಒಂದು ಅವರಿಗೆ ಇದೀಗ ವಾರಂಟ್ ಜಾರಿಗೊಳಿಸಿದೆ.

ಈ ಬಗ್ಗೆ ಐಎಫ್‍ಐಸಿ ಬ್ಯಾಂಕಿನ ವಕ್ತಾರ ಮೊಹಮ್ಮದ್ ಶಹೀಬುರ್ ಅವರು ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ. ಭಾನುವಾರ ಕೋರ್ಟ್ ವಾರಂಟ್ ಜಾರಿಗೊಳಿಸಿದೆ ಎಂದು ಅವರು ತಿಳಿಸಿದ್ದಾರೆ. ಹೀಗಾಗಿ ಯಾವ ಕ್ಷಣದಲ್ಲಿ ಬೇಕಾದರೂ ಶಕಿಬ್ ಅಲ್ ಹಸನ್ ಅವರ ಬಂಧನ ಆಗುವ ಸಾಧ್ಯತೆ ಇದೆ.

ಮುಂದಿನ ತಿಂಗಳು ಪಾಕಿಸ್ತಾನದಲ್ಲಿ ನಡೆಯಲಿರುವ ಐಸಿಸಿ ಚಾಂಪಿಯನ್ ಟ್ರೋಫಿಯಲ್ಲಿ ಭಾಗವಹಿಸಲಿರುವ ಬಾಂಗ್ಲಾದೇಶದ ತಂಡಕ್ಕೆ ಅವರು ಆಯ್ಕೆಯಾಗಿಲ್ಲ. ಪ್ರಸ್ತುತ ರಾಷ್ಟ್ರೀಯ ತಂಡದಿಂದ ಹೊರಬಿದ್ದಿರುವ ಶಕೀಬ್ ಕೆನಡಾದಲ್ಲಿ ದೇಶೀಯ ಟ್ವೆಂಟಿ 20 ಕ್ರಿಕೆಟ್ ಸ್ಪರ್ಧೆಯಲ್ಲಿ ಆಡುತ್ತಿದ್ದಾರೆ. ಹೀಗಾಗಿ ಬಾಂಗ್ಲಾದೇಶಕ್ಕೆ ವಾಪಸ್ ಆದೊಡನೆ ಬಂಧನವಾಗುವ ಸಾಧ್ಯತೆ ಇದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು