LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಬಡತನ ಮುಕ್ತ ಭಾರತ ಪ್ರತಿಪಕ್ಷಗಳ ಗದ್ದಲದ ನಡುವೆ 2025ರ ಕೇಂದ್ರ ಬಜೆಟ್ ಮಂಡನೆ

ನವದೆಹಲಿ: 2047ಕ್ಕೆ ಬಡತನ ಮುಕ್ತ ಭಾರತವನ್ನಾಗಿಸುವ ಗುರಿಯೊಂದಿಗೆ ಕೇಂದ್ರ ಸಚಿವೆ ನಿರ್ಮಲಾಸೀತಾರಾಮನ್ ಅವರು ಇಂದು 2025-26ನೇ ಸಾಲಿನ ಬಜೆಟ್ ಮಂಡನೆ ಮಾಡಿದ್ದಾರೆ.ಆರಂಭದಲ್ಲಿ ಪ್ರತಿಪಕ್ಷಗಳು ಗದ್ದಲ ಎಬ್ಬಿಸಿದರೂ ಗದ್ದಲದ ಮಧ್ಯೆಯೇ ತಮ್ಮ ಬಜೆಟ್ ಭಾಷಣವನ್ನು ಮುಂದುವರಿಸಿದ್ದಾರೆ.

ಇಂದು ಬೆಳಿಗ್ಗೆ ಬಜೆಟ್ ಮಂಡನೆಗೂ ಮುನ್ನಾ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿದ್ದ ನಿರ್ಮಲಾಸೀತಾರಾಮನ್ ನಂತರ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ತಾವು ಸಿದ್ದಪಡಿಸಿದ್ದ ಬಜೆಟ್‍ಗೆ ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದರು.ನಿಗಧಿತ ಸಮಯಕ್ಕೆ ಲೋಕಸಭೆಯಲ್ಲಿ ತಮ್ಮ ಬಜೆಟ್ ಭಾಷಣವನ್ನು ಆರಂಭಿಸಿದರು. ಈ ಸಂದರ್ಭದಲ್ಲಿ ಪ್ರತಿಪಕ್ಷಗಳು ಗದ್ದಲ ನಡೆಸಲು ಆರಂಭಿಸಿದರು.

ಲೋಕಸಭಾ ಅಧ್ಯಕ್ಷ ಓಂಬಿರ್ಲಾ ಅವರು ಪ್ರತಿಪಕ್ಷಗಳನ್ನು ಸಮಾಧಾನಪಡಿಸುವ ಯತ್ನ ನಡೆಸಿದರೂ ಪ್ರಯೋಜನವಾಗದ ಕಾರಣ ನಿರ್ಮಲಾ ಅವರಿಗೆ ಬಜೆಟ್ ಓದಲು ಅನುಮತಿ ನೀಡಿದರು.ತಮ್ಮ ಬಜೆಟ್ ಭಾಷಣವನ್ನು ಆರಂಭಿಸಿದ ಸಚಿವರು, 2047ರೊಳಗೆ ಬಡತನಮುಕ್ತ ಭಾರತ ಗುರಿ ಹೊಂದಲಾಗಿದೆ. ಮುಂದಿನ ಐದು ವರ್ಷಗಳ ಸಬ್‍ಕಾ ವಿಕಾಸ್ ಬಜೆಟ್ ಮಂಡನೆ ಮಾಡಲಾಗುತ್ತಿದೆ. ಮಹಿಳೆಯರು ಮಧ್ಯಮ ವರ್ಗದವರು ರೈತಾಪಿ ವರ್ಗಕ್ಕೆ ಆದ್ಯತೆಯನ್ನು ಬಜೆಟ್‍ನಲ್ಲಿ ನೀಡಲಾಗಿದೆ ಎಂದು ಉಲ್ಲೇಖಿಸಿದ ಕೇಂದ್ರ ವಿತ್ತ ಸಚಿವೆ ಸುದೀರ್ಘವಾಗಿ ತಮ್ಮ ಭಾಷಣವನ್ನು ಲೋಕಸಭೆಯಲ್ಲಿ ಓದಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು