LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಬಾಲಾಜಿ ಮೇಲೆ ಬೋಪಣ್ಣಗೆ ವಿಶ್ವಾಸ

ನವದೆಹಲಿ: ಟೆನಿಸ್ ತಾರೆ ರೋಹನ್ ಬೋಪಣ್ಣ ಅವರು ತಮ್ಮ ವೃತ್ತಿಜೀವನದ ಕೊನೆಯ ಒಲಿಂಪಿಕ್ಸ್‍ನಲ್ಲಿ ಆಡಲು ಸಿದ್ಧರಾಗಿದ್ದಾರೆ. ಪ್ಯಾರಿಸ್‍ನಲ್ಲಿ ಅವರು ಎನ್. ಶ್ರೀರಾಮ್ ಬಾಲಾಜಿ ಅವರೊಂದಿಗೆ ಡಬಲ್ಸ್‍ನಲ್ಲಿ ಆಡಲಿದ್ದಾರೆ. 44 ವರ್ಷದ ಬೋಪಣ್ಣ ಅವರು ವಿಶ್ವ ರ್ಯಾಂಕಿಂಗ್‍ನಲ್ಲಿ ಅಗ್ರ ಹತ್ತರಲ್ಲಿದ್ದರು.

ಅದರಿಂದಾಗಿ ಒಲಿಂಪಿಕ್ ಅರ್ಹತೆ ಪಡೆಯುವುದು ಭಾರತಕ್ಕೆ ಸರಾಗವಾಯಿತು. ಅವರು ಬಾಲಾಜಿ ಅಥವಾ ಯೂಜಿ ಬಾಂಭ್ರಿ ಅವರಲ್ಲಿ ಒಬ್ಬರನ್ನು ತಮ್ಮ ಜೊತೆಗಾರನಾಗಿ ಆಯ್ಕೆ ಮಾಡಿಕೊಳ್ಳುವ ಅವಕಾಶ ಇತ್ತು.ತಮ್ಮ ಕೋಚ್ ಸ್ಕಾಟ್ ಡೇವಿಡಾಫ್ ಮತ್ತು ಬಾಲಚಂದರನ್ ಮಣಿಕಾಂತ್ ಅವರ ಸಲಹೆ ಪಡೆದ ನಂತರ ಬಾಲಾಜಿ ಅವರನ್ನು ಆಯ್ಕೆ ಮಾಡಿಕೊಂಡಿದ್ದರು.

‘ನಾವು ಕಣಕ್ಕಿಳಿದಾಗ ಪ್ರತಿಯೊಂದು ಪಂದ್ಯದಲ್ಲಿಯೂ ಗೆಲುವಿನ ಉತ್ತಮ ಅವಕಾಶ ಇರುತ್ತದೆ. ನಮ್ಮ ಎದುರಾಳಿ ಯಾರೇ ಇರಲಿ. ಅವರಿಗೆ ದಿಟ್ಟ ಪೈಪೋಟಿಯೊಡ್ಡಬೇಕು. ಮಹತ್ವದ ಘಟ್ಟಗಳಲ್ಲಿ ಪುಟಿದೇಳುವ ಸಾಮರ್ಥ್ಯ ಬಾಲಾಜಿಗೆ ಇದೆ. ಚುರುಕಾದ ಆಟವಾಡುವ ಅವರು ಉತ್ತಮ ಫಲಿತಾಂಶ ನೀಡುವ ನಿರೀಕ್ಷೆ ಇದೆ’ ಎಂದು ಪಿಟಿಐ ಸಂದರ್ಶನದಲ್ಲಿ ಬೋಪಣ್ಣ ಹೇಳಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು